‘ಹಾಲಿವುಡ್’ನಲ್ಲೂ ಹೊಂಬಾಳೆ ಫಿಲ್ಮ್ಸ್ ಮಿಂಚು..!
ಬೆಂಗಳೂರು | ಭಾರತದ ಪ್ರತಿಷ್ಠಿತ ನಿರ್ಮಾಣ ಮತ್ತು ವಿತರಣಾ ಸಂಸ್ಥೆಯಾದ ಹೊಂಬಾಳೆ ಫಿಲ್ಮ್ಸ್, ಇದೀಗ ಅಂತರಾಷ್ಟ್ರೀಯ ಸಿನಿಮಾರಂಗಕ್ಕೆ ತನ್ನ ಹೆಜ್ಜೆ ಗುರುತನ್ನು ವಿಸ್ತರಿಸಿದೆ. ಬಹುನಿರೀಕ್ಷಿತ ಹಾಲಿವುಡ್ ಚಿತ್ರ ...
Read moreDetailsಬೆಂಗಳೂರು | ಭಾರತದ ಪ್ರತಿಷ್ಠಿತ ನಿರ್ಮಾಣ ಮತ್ತು ವಿತರಣಾ ಸಂಸ್ಥೆಯಾದ ಹೊಂಬಾಳೆ ಫಿಲ್ಮ್ಸ್, ಇದೀಗ ಅಂತರಾಷ್ಟ್ರೀಯ ಸಿನಿಮಾರಂಗಕ್ಕೆ ತನ್ನ ಹೆಜ್ಜೆ ಗುರುತನ್ನು ವಿಸ್ತರಿಸಿದೆ. ಬಹುನಿರೀಕ್ಷಿತ ಹಾಲಿವುಡ್ ಚಿತ್ರ ...
Read moreDetailsಕನ್ನಡದ ಖ್ಯಾತ ಸಿನಿಮಾ ನಿರ್ಮಾಣ ಸಂಸ್ಥೆ 'ಹೊಂಬಾಳೆ' ದೇಶಾದ್ಯಂತ ಫೇಮಸ್ ಆಗಿದೆ. ಸಿನಿಮಾ ಜೊತೆಗೆ ಈಗ ಹೊಂಬಾಳೆ ಹೊಸ ಹೆಜ್ಜೆ ಇಡಲಿದೆ ಎನ್ನುವ ಸುದ್ದಿ ಭಾರೀ ಜೋರಾಗಿ ...
Read moreDetailsರಿಷಬ್ ಶೆಟ್ಟಿ ನಟಿಸಿ ನಿರ್ದೇಶಿಸಿರುವ ಕಾಂತಾರ ಚಾಪ್ಟರ್-1 ಸಿನಿಮಾ ಈಗ ಯಶಸ್ಸಿನ ನಾಗಾಲೋಟದಲ್ಲಿದೆ. ಶೀಘ್ರದಲ್ಲೇ 1,000 ಕೋಟಿ ಕ್ಲಬ್ ಸೇರುವ ಸನಿಹದಲ್ಲಿದೆ. ಕಾಂತಾರ ಚಾಪ್ಟರ್-1 ಚಿತ್ರ ಬಿಡುಡಗೆಯಾಗಿ 4 ...
Read moreDetailsಕರ್ನಾಟಕದ ಹೆಮ್ಮೆಯ ಚಿತ್ರ ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲ್ಮ್ಸ್ ಹೊಸದೊಂದು ಮೈಲಿಗಲ್ಲು ಸ್ಥಾಪಿಸಲು ಮುಂದಾಗಿದೆ. ಬಾಲಿವುಡ್ ನ ಸೂಪರ್ ಸ್ಟಾರ್ ಹೃತಿಕ್ ರೋಷನ್ ಜೊತೆ ಮುಂದಿನ ಸಿನಿಮಾ ...
Read moreDetailsಬೆಂಗಳೂರು: "ಕಾಂತಾರಾ ಚಾಪ್ಟರ್ 1" ಬಿಡುಗಡೆ ದಿನಾಂಕದಲ್ಲಿ ಯಾವುದೇ ಬದಲಾವಣೆ ಇಲ್ಲ ಎದು ಹೊಂಬಾಳೆ ಫಿಲಂಸ್ ಸ್ಪಷ್ಟನೆ ನೀಡಿದೆ. ಈ ಹಿಂದೆ ಕಾಂತಾರಾ ಚಾಪ್ಟರ್ ಸಿನಿಮಾ ಅಕ್ಟೋಬರ್ ...
Read moreDetailsಮುಂಬೈನಲ್ಲಿ ನಡೆದ WAVES Summit 2025 ರಲ್ಲಿ ಹೊಂಬಾಳೆ ಫಿಲ್ಮ್ಸ್‌ನ ಸಹ ಸಂಸ್ಥಾಪಕ ಚಲುವೇ ಗೌಡ ಭಾಗವಹಿಸಿದ್ದರು. ಭಾರತ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯವು ಮುಂಬೈನಲ್ಲಿ ...
Read moreDetailsಬೆಂಗಳೂರು: ಕೆ.ಜಿ.ಎಫ್, ಸಲಾರ್, ಭೈರತಿ ರಣಗಲ್, ಉಗ್ರಂ ನಂಥಹ ಸೂಪರ್ ಹಿಟ್ ಚಿತ್ರಗಳಿಗೆ ಸಂಗೀತ ನೀಡಿರುವ ರವಿ ಬಸ್ರೂರು ನಿರ್ದೇಶದನದ ಯಕ್ಷಗಾನ ಕಲೆಯ ಸಾರ ಹೊಂದಿರುವ ಚಿತ್ರ, ...
Read moreDetailsಬೆಂಗಳೂರು: ಸ್ಯಾಂಡಲ್ ವುಡ್ ಮಾತ್ರವಲ್ಲದೆ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಹೊಂಬಾಳೆ ಫಿಲ್ಮ್ಸ್ ಹೆಸರು ಮಾಡುತ್ತಿದೆ. ಈಗ ಹೊಂಬಾಳೆಯಿಂದ ಸಿದ್ಧಗೊಂಡ ಪ್ರಭಾಸ್ ನಟನೆಯ ಸಲಾರ್ ಮರು ಬಿಡುಗಡೆಯಾಗಿದೆ. ಬಿಗ್ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.