ತಿರುಪತಿಗೆ ಹೋಗಿ ಬರುತ್ತಿದ್ದ ವಾಹನ ಅಪಘಾತ; ಮೂವರು ಬಲಿ
ಚಿಕ್ಕಬಳ್ಳಾಪುರ: ತಿರುಪತಿಗೆ ಹೋಗಿ ಬರುತ್ತಿದ್ದ ಟಿಟಿ ವಾಹನ ಭೀಕರವಾಗಿ ಅಪಘಾತಗೊಂಡಿದ್ದು, ಮೂವರು ಸಾವನ್ನಪ್ಪಿ, 9 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಬಾಗೇಪಲ್ಲಿ ಮೂಲದ ಮೂವರು ಸ್ಥಳದಲ್ಲೇ ...
Read moreDetailsಚಿಕ್ಕಬಳ್ಳಾಪುರ: ತಿರುಪತಿಗೆ ಹೋಗಿ ಬರುತ್ತಿದ್ದ ಟಿಟಿ ವಾಹನ ಭೀಕರವಾಗಿ ಅಪಘಾತಗೊಂಡಿದ್ದು, ಮೂವರು ಸಾವನ್ನಪ್ಪಿ, 9 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಬಾಗೇಪಲ್ಲಿ ಮೂಲದ ಮೂವರು ಸ್ಥಳದಲ್ಲೇ ...
Read moreDetailsಹಾಸನ: ಜಿಲ್ಲೆಯಲ್ಲಿ ಹೃದಯಾಘತ ಪ್ರಕರಣಗಳು ಮತ್ತೆ ಮುಂದುವರೆದಿದ್ದು, ಮತ್ತೋರ್ವ ಮಹಿಳೆ ಬಲಿಯಾಗಿದ್ದಾರೆ. ಹಠಾತ್ ಹೃದಯಾಘಾತಕ್ಕೆ ಮಹಿಳೆ ಲೇಪಾಕ್ಷಿ (50) ಬಲಿಯಾಗಿದ್ದಾರೆ. ಹಾಸನ ಜಿಲ್ಲೆಯ ಬೇಲೂರು ಪಟ್ಟಣದ ಜೆಪಿ ...
Read moreDetailsನವ ದೆಹಲಿ: 2022ರಲ್ಲಿ ನಡೆದ ಭೀಕರ ರಸ್ತೆ ಅಪಘಾತ… ಆ ನೆನಪೇ ಮೈ ಜುಮ್ಮೆನಿಸುತ್ತದೆ. ಭಾರತದ ಕ್ರಿಕೆಟ್ ತಾರೆ ರಿಷಭ್ ಪಂತ್ ಆ ಘಟನೆಯಿಂದ ಬದುಕುಳಿದಿದ್ದೇ ಒಂದು ...
Read moreDetailsಬೆಂಗಳೂರು: ಮರದ ಕೊಂಬೆ ಬಿದ್ದು 29 ವರ್ಷದ ಅಕ್ಷಯ್ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಸ್ ವಾಪಸ್ ತೆಗೆದುಕೊಳ್ಳುವಂತೆ ಅಕ್ಷಯ್ ಕುಟುಂಬಸ್ಥರಿಗೆ ಬಿಬಿಎಂಪಿ ಅಧಿಕಾರಿಗಳು ಒತ್ತಡ ಹಾಕುತ್ತಿದ್ದಾರೆ ಎಂಬ ...
Read moreDetailsಅಪಘಾತದಲ್ಲಿ ಗಾಯಗೊಂಡಿದ್ದ ಪಿಎಸ್ ಐ ಇಂದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ನಡೆದಿದೆ. ತಲಘಟ್ಟಪುರ ಪಿಎಸ್ಐ ಮೆಹಬೂಬ್ ಗುಡ್ಡಳ್ಳಿ(40) ಸಾವನ್ನಪ್ಪಿದವರು. ಜೂನ್ 24ರಂದು ಗಾಂಜಾ ಪ್ರಕರಣದ ಆರೋಪಿಗಳನ್ನು ...
Read moreDetailsಶಿವಮೊಗ್ಗ: ತಂದೆಯಿಂದ ಮಗಳ ಮೇಲೆ ಹಲ್ಲೆ ಮತ್ತು ಕೊಲೆಗೆ ಯತ್ನಿಸಿರುವ ಆರೋಪಕ್ಕೆ ಸಂಬಂಧಿಸಿದಂತೆ ಸ್ಫೋಟಕ ಮಾಹಿತಿಯೊಂದು ಹೊರ ಬಿದ್ದಿದೆ. ಹಲ್ಲೆಗೊಳಗಾದ ಯುವತಿ ಮದುವೆಗೂ ಮುನ್ನವೇ ಗರ್ಭಿಣಿಯಾಗಿರುವ ಆರೋಪ ...
Read moreDetailsಬಾಗಲಕೋಟೆ: ಚೀಲದಲ್ಲಿ ನವಜಾತ ಹೆಣ್ಣು ಶಿಶು ಪತ್ತೆಯಾಗಿರುವ ಘಟನೆ ನಡೆದಿದೆ. ಜಿಲ್ಲೆಯ ವೀರಾಪೂರ ಪುನರ್ವಸತಿ ಕೇಂದ್ರದ ಬಳಿ ಈ ಘಟನೆ ನಡೆದಿದೆ. ಆಗಷ್ಟೇ ಹುಟ್ಟಿದ ಮಗುವನ್ನು ಚೀಲದಲ್ಲಿ ...
Read moreDetailsಬೆಂಗಳೂರು ಗ್ರಾಮಾಂತರ: 7 ಹಿಲ್ಸ್ ಆಸ್ವತ್ರೆಯಿಂದ ಸಿಬ್ಬಂದಿಗೆ ಸಂಬಳ ನೀಡದೆ ಬೀಗ ಜಡಿದ ಆರೋಪವೊಂದು ಕೇಳಿ ಬಂದಿದೆ. ಸಂಬಳ ನೀಡದೆ ಏಕಾಏಕಿ ಆಸ್ವತ್ರೆಗೆ ಬೀಗ ಜಡಿದಿದಕ್ಕೆ ಸಿಬ್ಬಂದಿ ...
Read moreDetailsದಾವಣಗೆರೆ: ಬೈಕ್ ರ್ಯಾಲಿ ವೇಳೆ ಸ್ಕಿಡ್ ಆಗಿ ಮಾಜಿ ಸಚಿವ ರೇಣುಕಾಚಾರ್ಯ ಗಾಯಗೊಂಡಿರುವ ಘಟನೆ ನಡೆದಿದೆ. ದಾವಣಗೆರೆ ಮಹಾನಗರ ಪಾಲಿಕೆ ಕಚೇರಿ ಬಳಿಯ ಕೆಳಸೇತುವೆ ಬಳಿ ಈ ...
Read moreDetailsಚಿಕ್ಕಮಗಳೂರು: ದಟ್ಟ ಮಂಜಿನಿಂದಾಗಿ ಬೆಂಗಳೂರು ಮೂಲದ ಪ್ರವಾಸಿಗರಿದ್ದ ಮಿನಿ ಬಸ್ ಪಲ್ಟಿಯಾಗಿದೆ. ಎನ್.ಆರ್. ಪುರ ತಾಲೂಕಿನ ಸೀಗೋಡು ಕೆಫೆ ಬಳಿ ಈ ದುರ್ಘಟನೆ ನಡೆದಿದೆ. ದಟ್ಟ ಮಂಜಿನಿಂದಾಗಿ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.