ಪ್ರಯಾಣಿಕರಿಗೆ ಮಾಸ್ಕ್ ಕಡ್ಡಾಯವಲ್ಲ:ರಾಮಲಿಂಗಾ ರೆಡ್ಡಿ
ಬೆಂಗಳೂರು: ಬಸ್ಸಲ್ಲಿ ಓಡಾಡುವರಿಗೆ ಮಾಸ್ಕ್ ಕಡ್ಡಾಯ ಮಾಡಿಲ್ಲ, ಆದ್ರೆ ಮಾಸ್ಕ್ ಹಾಕಿಕೊಳ್ಳಿ ಎಂದು ಸಲಹೆ ಕೊಟ್ಟಿದ್ದೇವೆ ಅಷ್ಟೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ...
Read moreDetailsಬೆಂಗಳೂರು: ಬಸ್ಸಲ್ಲಿ ಓಡಾಡುವರಿಗೆ ಮಾಸ್ಕ್ ಕಡ್ಡಾಯ ಮಾಡಿಲ್ಲ, ಆದ್ರೆ ಮಾಸ್ಕ್ ಹಾಕಿಕೊಳ್ಳಿ ಎಂದು ಸಲಹೆ ಕೊಟ್ಟಿದ್ದೇವೆ ಅಷ್ಟೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ...
Read moreDetailsಡೆಹ್ರಾಡೂನ್ ಮೂಲದ ಪ್ರವೀಣ್ ಮಿತ್ತಲ್ ಕುಟುಂಬ ಇಲ್ಲಿನ ಪಂಚ್ ಕುಲಾ ಬಳಿ ಕಾರಿನಲ್ಲೇ ಶವವಾಗಿ ಪತ್ತೆಯಾಗಿದ್ದಾರೆ. ಮೊನ್ನೆ ಹನುಮಾನ್ ಪಠಣಕ್ಕೆ ಅಂತಾ ಡೆಹ್ರಾಡೂನ್ ನಿಂದ ಪಂಚಕುಲಾಕ್ಕೆ ಬಂದಿದ್ದ ...
Read moreDetailsಲಿವರ್ ಪೂಲ್ ತಂಡದ ವಿಜಯೋತ್ಸವದಲ್ಲಿ ಪಾಲ್ಗೊಂಡವರ ಮೇಲೆ ಬ್ರಿಟೀಷ್ ವ್ಯಕ್ತಿಯೋರ್ವ ಕಾರು ಚಲಾಯಿಸಿದ್ದಾನೆ. ಈ ದುರ್ಘಟನೆಯಲ್ಲಿ 50ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಇಂಗ್ಲೆಂಡ್ ನಲ್ಲಿ ನಡೆದಿದ್ದ ...
Read moreDetailsಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಆರ್ಭಟ ಮೀತಿ ಮೀರ್ತಿದೆ. ಅದ್ರಲ್ಲೂ ಬೆಂಗಳೂರಲ್ಲಿ ಮಹಾಮಾರಿ ಎಲ್ಲೆ ಮೀರಿ ವ್ಯಾಪಿಸ್ತಿರೋದು ಆತಂಕ ಹೆಚ್ಚಿಸಿದೆ. ರಾಜಧಾನಿ ಬೆಂಗಳೂರಲ್ಲೇ ಇದೀಗ 71 ಸಕ್ರಿಯ ...
Read moreDetailsಮಂಡ್ಯ ; ಚಲಿಸುತ್ತಿದ್ದ ಬೈಕಿಗೆ ಪೊಲೀಸರು ಅಡ್ಡ ಬಂದ ಪರಿಣಾಮ ಬೈಕ್‌ನಿಂದ 3 ವರ್ಷದ ಮಗು ಕೆಳಗೆ ಬಿದ್ದು ಸಾವನ್ನಪ್ಪಿರುವ ಘಟನೆ ಮಂಡ್ಯದ ಸ್ವರ್ಣಸಂದ್ರದ ಬಳಿ ನಡೆದಿದೆ. ...
Read moreDetailsಬೆಂಗಳೂರು: ದೇಶ ಹಾಗೂ ರಾಜ್ಯಕ್ಕೆ ಮತ್ತೆ ಕೊರೊನಾ ಆತಂಕ ಶುರುವಾಗಿದೆ. ನಗರದಲ್ಲಿ 9 ತಿಂಗಳ ಮಗುವಿನಲ್ಲಿ ಸೋಂಕು ಪತ್ತೆಯಾಗಿದೆ. ಹೊಸಕೋಟೆ ದಂಪತಿಯ ಮಗುವಿನಲ್ಲಿ ಈ ಸೋಂಕು ಕಾಣಿಸಿಕೊಂಡಿದೆ. ...
Read moreDetailsಚಿಕ್ಕೋಡಿ: ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ವಾಹನದ ಬ್ರೇಕ್ ಫೇಲ್ ಆಗಿ ಮಹಿಳೆಗೆ ಡಿಕ್ಕಿ ಹೊಡೆದಿರುವ ಘಟನೆ ನಡೆದಿದೆ. ಮಳೆಯಲ್ಲಿ ಬ್ರೇಕ್ ಫೇಲ್ ಆಗಿ ಮಹೀಂದ್ರಾ ಪಿಕಪ್ ವಾಹನ ...
Read moreDetailsತುಮಕೂರು: ರಾಸಾಯನಿಕ ಸಂಗ್ರಹಿಸುವ ಸಂಪ್ (Chemical Sump) ಕ್ಲೀನ್ ಗೆ ಇಳಿದಿದ್ದ ಇಬ್ಬರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ನಡೆದಿದೆ. ವಸಂತ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ಈ ಘಟನೆ ...
Read moreDetailsಬೆಂಗಳೂರು: ತಿರುವಿನಲ್ಲಿ ನಿಯಂತ್ರಣ ತಪ್ಪಿದ ಪರಿಣಾಮ ಸಾರಿಗೆ ಬಸ್, ಬೈಕ್ ಗಳಿಗೆ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಕೆಎಸ್ ಆರ್ ಟಿಸಿ ಬಸ್ ಹಳ್ಳಕ್ಕೆ ಮಗುಚಿದ ಪರಿಣಾಮ ...
Read moreDetailsಮೈಸೂರು: ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಮೈಸೂರು ಜಿಲ್ಲೆಯ ಹುಣಸೂರು ನಗರದ ಕಲ್ಕುಣಿಕೆಯ ಕುರ್ಜನ್ ಬೀದಿಯ ವಠಾರದಲ್ಲಿ ಈ ಘಟನೆ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.