ವಿದ್ಯುತ್ ಕಂಬಕ್ಕೆ ವಾಹನ ಡಿಕ್ಕಿ; ಮೂವರು ಮಸಣಕ್ಕೆ, ಇಬ್ಬರ ಸ್ಥಿತಿ ಚಿಂತಾಜನಕ!
ಬೀದರ್: ಕ್ರೂಸರ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು, ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ. ಬೀದರ್ ಜಿಲ್ಲೆಯ ಚಟ್ನಳ್ಳಿ ಎಂಬಲ್ಲಿ ಈ ...
Read moreDetailsಬೀದರ್: ಕ್ರೂಸರ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು, ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ. ಬೀದರ್ ಜಿಲ್ಲೆಯ ಚಟ್ನಳ್ಳಿ ಎಂಬಲ್ಲಿ ಈ ...
Read moreDetailsಹಲವರು ಜ್ವರ ಸೇರಿದಂತೆ ಕೆಲವು ಸಾಮಾನ್ಯ ರೋಗ ಕಾಣಿಸಿಕೊಂಡರೆ ಮೆಡಿಕಲ್ ನಿಂದ ಮಾತ್ರೆ ತೆಗೆದುಕೊಳ್ಳುವುದು ಸಾಮಾನ್ಯ. ಹೀಗೆ ಮಹಿಳೆಯೊಬ್ಬರು ಜ್ವರಕ್ಕೆ ಮಾತ್ರೆ ತೆಗೆದುಕೊಂಡು ಐಸಿಯುಗೆ ದಾಖಲಾಗಿರುವ ಘಟನೆ ...
Read moreDetailsತೆಲಂಗಾಣ: ಮಹಿಳೆಯೊಬ್ಬರು ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದಿರುವ ಘಟನೆ ನಡೆದಿದೆ. ಹಾವು ಕಚ್ಚುತ್ತಿದ್ದಂತೆ ಅದನ್ನು ಕೊಲೆ ಮಾಡಿ ಡಬ್ಬಿಯಲ್ಲಿ ಹಾಕಿಕೊಂಡು ಆಸ್ಪತ್ರೆಗೆ ಬಂದಿದ್ದಾರೆ. ತೆಲಂಗಾಣದ ಮುಳುಗು ...
Read moreDetailsತೆಲುಗು ನಟ ಸಯಾಜಿ ಶಿಂಧೆ ಎದೆನೋವಿನಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಅವರು ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಇತ್ತೀಚೆಗಷ್ಟೇ ಅಂದರೆ ಏ. 11ರಂದು ಅವರು ಆಸ್ಪತ್ರೆಗೆ ದಾಖಲಾಗತ್ತು. ...
Read moreDetailsಸಮಾಜವಾದಿ ಪಕ್ಷದ ಅಭ್ಯರ್ಥಿಯೊಬ್ಬರು ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ನಡೆದಿದೆ. ಗೋರಖ್‌ಪುರ ಲೋಕಸಭಾ ಕ್ಷೇತ್ರದ ಸಮಾಜವಾದಿ ಪಕ್ಷದ ಅಭ್ಯರ್ಥಿ ಕಾಜಲ್ ನಿಶಾದ್ ಅನಾರೋಗ್ಯದ ಹಿನ್ನೆಲೆಯಲ್ಲಿ ಲಕ್ನೋದ ...
Read moreDetailsಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದ ನಟ ಶಿವಣ್ಣ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಚಿಕಿತ್ಸೆಯ ನಂತರ ಇಂದು ಬೆಂಗಳೂರಿನ ನಾಗವಾರದಲ್ಲಿರುವ ತಮ್ಮ ನಿವಾಸಕ್ಕೆ ಮರಳಿದ್ದಾರೆ. ವೈದ್ಯರ ಸಲಹೆ ...
Read moreDetailsಯಾದಗಿರಿ: ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ವ್ಯಕ್ತಿ ಸಾವನ್ನಪ್ಪಿದ್ದು, ಇದಕ್ಕೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರು ಆರೋಪಿಸಿರುವ ಘಟನೆ ನಡೆದಿದೆ. ಹೀಗಾಗಿ ಕುಟುಂಬಸ್ಥರು ಯಾದಗಿರಿ ಜಿಲ್ಲಾಸ್ಪತ್ರೆ ಎದುರು ...
Read moreDetailsನವದೆಹಲಿ: ಮೆದುಳಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಆಧ್ಯಾತ್ಮಿಕ ಗುರು ಸದ್ಗುರು ಜಗ್ಗಿ ವಾಸುದೇವ್ ಚೇತರಿಸಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ದೆಹಲಿಯ ಇಂದ್ರಪ್ರಸ್ಥ ಅಪೋಲೋ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಕೆಲವು ವಾರಗಳ ...
Read moreDetailsಅಯೋಧ್ಯೆಯ ರಾಮ ಮಂದಿರದಲ್ಲಿ ಭದ್ರತೆಗೆ ನಿಯೋಜನೆಗೊಂಡಿದ್ದ ಕಮಾಂಡರ್ ಸ್ವತಃ ತಾನೇ ಗುಂಡು ಹಾರಿಸಿಕೊಂಡಿರುವ ಘಟನೆ ನಡೆದಿದೆ. ಕಮಾಂಡರ್ ಆಯುಧಗಳನ್ನು ಸ್ವಚ್ಛಗೊಳಿಸುತ್ತಿರುವಾಗ ಗೊತ್ತಾಗದಂತೆ ಎಕೆ-47ನಿಂದ ಗುಂಡು ಹಾರಿಸಿಕೊಂಡಿರುವ ಘಟನೆ ...
Read moreDetailsಪಂಜಾಬ್: ಕಲಬೆರಕೆ ಮದ್ಯ ಸೇವಿಸಿದ ಪರಿಣಾಮ 21 ಜನ ಸಾವನ್ನಪ್ಪಿರುವ ಘಟನೆ ಪಂಜಾಬ್ ನ ಹಾಡಿ ಸಂಗ್ರೂರ್ ನಲ್ಲಿ ನಡೆದಿದೆ. ಸಾವನ್ನಪ್ಪಿದವರೆಲ್ಲ ಎಥೆನಾಲ್ ವುಳ್ಳ ಮದ್ಯ ಸೇವಿಸಿದ್ದರಿಂದಾಗಿ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.