ಹಳ್ಳಕ್ಕೆ ಬಿದ್ದ ಖಾಸಗಿ ಬಸ್ ; ಗಾಯಾಳುಗಳು ಮಂಗಳೂರಿಗೆ ಶಿಫ್ಟ್
ಅಂಕೋಲಾ : ಅಂಕೋಲಾ ತಾಲೂಕಿನ ಅಗಸೂರು ಬಳಿ ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಹಳ್ಳಕ್ಕೆ ಉರುಳಿದೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ...
Read moreDetailsಅಂಕೋಲಾ : ಅಂಕೋಲಾ ತಾಲೂಕಿನ ಅಗಸೂರು ಬಳಿ ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಹಳ್ಳಕ್ಕೆ ಉರುಳಿದೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ...
Read moreDetailsಇನ್ಸ್ಟಾಗ್ರಾಮ್ ನಲ್ಲಿ ಪರಿಚಯವಾಗಿದ್ದ ಮಹಿಳೆಯನ್ನು ಪ್ರೀತಿಸಿದ್ದ ವ್ಯಕ್ತಿ ಮಹಿಳೆಯ ಸಂಬಂಧಿಯ ಕತ್ತು ಕೊಯ್ದಿರುವ ಘಟನೆ ನಡೆದಿದೆ. ಚಲಿಸುತ್ತಿದ್ದ ಬೈಕ್ ನಲ್ಲಿಯೇ ಕುತ್ತಿಗೆ ಕೊಯ್ದು ಹತ್ಯೆ ಮಾಡಲು ಯತ್ನಿಸಿದ್ದಾನೆ ...
Read moreDetailsಡಾ. ಮಿಲಿಂದ್ ಶೆಟ್ಟಿ, ಹಿರಿಯ ಸಲಹೆಗಾರ ರೇಡಿಯೇಶನ್ ಆಂಕೊಲಾಜಿಸ್ಟ್,ಎಚ್‌ಸಿಜಿ ಕ್ಯಾನ್ಸರ್ ಕೇಂದ್ರ - ಹುಬ್ಬಳ್ಳಿ ಮೂಳೆ ಕ್ಯಾನ್ಸರ್ ಹಿಂದೆ ಅಪರೂಪವಾಗಿತ್ತು, ಆದರೆ ಇತ್ತೀಚಿನ ದಿನಗಳಲ್ಲಿ ಇದರ ಪ್ರಕರಣಗಳು ...
Read moreDetailsಪುರಿ: ಒಡಿಶಾದ ಪುರಿಯಲ್ಲಿ ನಡೆದ ಅತ್ಯಂತ ಅಮಾನವೀಯ ಘಟನೆ ನಡೆದಿದೆ. 15 ವರ್ಷದ ಬಾಲಕಿಯೊಬ್ಬಳಿಗೆ ದುಷ್ಕರ್ಮಿಗಳು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಸುಟ್ಟು ಹಾಕಿದ್ದು, ಈ ಘಟನೆ ...
Read moreDetailsಬೀದರ್ : ಜಿಲ್ಲೆಯ ಬ್ರಿಮ್ಸ್ ಆಸ್ಪತ್ರೆಗೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ, ಪೌರಾಡಳಿತ ಸಚಿವ ರಹೀಂ ಖಾನ್ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಮಕ್ಕಳ ವಾರ್ಡ್‌ನಲ್ಲಿ ...
Read moreDetailsಬೆಂಗಳೂರು: ಕೆಲಸಕ್ಕೆ ಹೋಗುತ್ತಿದ್ದ ವೇಳೆ ಯುವತಿ ಅಪಘಾತಕ್ಕೆ ಬಲಿಯಾಗಿರುವ ಘಟನೆ ನಡೆದಿದೆ. ಬೆಂಗಳೂರಿನಲ್ಲಿ ಈ ಘಟನೆ ನಡೆದಿದೆ. ಮಂಡ್ಯದ ತರೀಕೆರೆ ಮೂಲದ ಸುಮಾ (25) ಸಾವನ್ನಪ್ಪಿರುವ ದುರ್ದೈವಿ ...
Read moreDetailsದೇವಾಲಯದ ಜಾತ್ರಾ ಮಹೋತ್ಸವದ ವೇಳೆ ಪ್ರಸಾದ ಸೇವಿಸಿ 5೦ಕ್ಕೂ ಅಧಿಕ ಮಂದಿ ಅಸ್ವಸ್ಥರಾಗಿರುವ ಘಟನೆ ಹಾಸನ ಜಿಲ್ಲೆ ಅರಸೀಕೆರೆ ತಾಲ್ಲೂಕಿನ ಮಾಲೆಕಲ್ ತಿರುಪತಿ ಗ್ರಾಮದಲ್ಲಿ ನಡೆದಿದೆ. ಚಿಕ್ಕತಿರುಪತಿ ...
Read moreDetailsಪಾಟ್ನಾ: ಬಿಹಾರದಲ್ಲಿ (Bihar) ಮತ್ತೋರ್ವ ಬಿಜೆಪಿ ಮುಖಂಡನ ಹತ್ಯೆ ನಡೆದಿದೆ. ಉದ್ಯಮಿ ಗೋಪಾಲ್ ಖೇಮ್ಕಾ ಹತ್ಯೆ ಬೆನ್ನಲ್ಲೇ ಮತ್ತೊಂದು ಘಟನೆ ನಡೆದಿದೆ. ದುಷ್ಕರ್ಮಿಗಳು ಬಿಜೆಪಿ ನಾಯಕನನ್ನು ಗುಂಡಿಕ್ಕಿ ...
Read moreDetailsಬೆಂಗಳೂರು ಗ್ರಾಮಾಂತರ : ರಸ್ತೆ ದಾಟುತ್ತಿದ್ದ ವೇಳೆ ವೃದ್ಧರೊಬ್ಬರಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಸಾವನ್ನಪ್ಪಿರುವ ಘಟನೆ ನಡೆದಿದೆ. ದೊಡ್ಡಬಳ್ಳಾಪುರದ ಡಿ ಕ್ರಾಸ್ ಬಳಿ ಈ ಘಟನೆ ...
Read moreDetailsಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಮತ್ತೆ ಗ್ಯಾಂಗ್ ವಾರ್ ನಡೆದಿದ್ದು. ಶ್ಯಾಮ್ ಜಾಧವ ಮತ್ತು ಎಂ.ಡಿ. ದಾವುದ್ ಬ್ರದರ್ಸ್ ಮಧ್ಯೆ ನಗರದ ಮಂಟೂರನು ರಸ್ತೆಯಲ್ಲಿ ಗಲಾಟೆ ನಡೆದಿದೆ.ಕ್ಷುಲ್ಲಕ ಕಾರಣಕ್ಕೆ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.