ಮಲ್ಪೆ ಬೀಚ್ ಬಳಿ ಹೋಟೆಲ್ ನಲ್ಲಿ ಬೆಂಕಿ!
ಉಡುಪಿ ಮಲ್ಪೆ ಬೀಚ್ ಬಳಿ ಹೋಟೆಲ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅಪಾರ ಪ್ರಮಾಣದ ವಸ್ತುಗಳು ಬೆಂಕಿಗೆ ಆಹುತಿಯಾಗಿರುವ ಘಟನೆ ನಡೆದಿದೆ. ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹೋಟೆಲ್ ಸಂಪೂರ್ಣವಾಗಿ ...
Read moreDetailsಉಡುಪಿ ಮಲ್ಪೆ ಬೀಚ್ ಬಳಿ ಹೋಟೆಲ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅಪಾರ ಪ್ರಮಾಣದ ವಸ್ತುಗಳು ಬೆಂಕಿಗೆ ಆಹುತಿಯಾಗಿರುವ ಘಟನೆ ನಡೆದಿದೆ. ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹೋಟೆಲ್ ಸಂಪೂರ್ಣವಾಗಿ ...
Read moreDetailsಸನ್ ರೈಸರ್ಸ್ ಹೈದ್ರಾಬಾದ್ ತಂಡ ತಂಗಿದ್ದ ಹೋಟೆಲ್ ನಲ್ಲಿ ಅಗ್ನಿ ಪ್ರಮಾದ ಸಂಭವಿಸಿದೆ. ಬಂಜಾರ ಹಿಲ್ಸ್ ನಲ್ಲಿರುವ ಪಂಚತಾರಾ ಹೋಟೆಲ್ ನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಇದೇ ...
Read moreDetailsಬೆಂಗಳೂರು: ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆ ಮೇಲೆ ಲೋಕಾಯುಕ್ತ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ಸ್ ಪೆಕ್ಟರ್, ಇಬ್ಬರು ಕಾನ್ಸ್ ಟೇಬಲ್ ಸೇರಿದಂತೆ 7 ಜನರ ಮೇಲೆ ಎಫ್ ...
Read moreDetailsಬೆಂಗಳೂರು: ಬಿಗ್ ಬಾಸ್ ಕನ್ನಡ 7’ರ ಸ್ಪರ್ಧಿ ಶೈನ್ ಶೆಟ್ಟಿ ನಟನಾಗಿ ಮಾತ್ರವಲ್ಲ ಹೋಟೆಲ್ ಉದ್ಯಮ ಕ್ಷೇತ್ರದಲ್ಲಿಯೂ ಗುರುತಿಸಿಕೊಂಡವರು. ಆದರೆ, ಈಗ ತಮ್ಮ ಜೀವನಕ್ಕೆ ಆಧಾರವಾಗಿದ್ದ ಉದ್ಯಮ ...
Read moreDetailsಬೆಂಗಳೂರು: ಇತ್ತೀಚೆಗೆ ಆಹಾರ ಪದಾರ್ಥಗಳಲ್ಲಿ ಕಲಬೆರಕೆ, ರಾಸಾಯನಿಕ ಅಂಶಗಳು ಪತ್ತೆಯಾಗುತ್ತಿರುವ ಹಿನ್ನೆಲೆಯಲ್ಲಿ ಆಹಾರ ಇಲಾಖೆ ಹೋಟೆಲ್ ಗಳ ಮೇಲೆ ಹದ್ದಿನ ಕಣ್ಣಿಟ್ಟಿದೆ. ಅಸುರಕ್ಷಿತ ಆಹಾರ ತಯಾರಿಸುವ ಹೋಟೆಲ್ ...
Read moreDetailsಗದಗ: ಎಂಥವರಿಗೆ ಆದರೂ ಪೊಲೀಸರೆಂದರೆ ಭಯ ಇದ್ದೇ ಇರುತ್ತದೆ. ಅದರಲ್ಲೂ ಕಳ್ಳರಿಗೆ ತುಸು ಹೆಚ್ಚಾಗಿಯೇ ಇರಬೇಕು. ಆದರೆ, ಇಲ್ಲೊಬ್ಬ ಖದೀಮ, ಪೊಲೀಸ್ ಠಾಣೆಯಲ್ಲೇ ಕಳ್ಳತನ ಮಾಡಿದ್ದಾನೆ. ಪೊಲೀಸ್ ...
Read moreDetailsಬೆಂಗಳೂರು: ಗೋಲ್ಡ್ ಸ್ಮಗ್ಲಿಂಗ್ ಬ್ಯೂಟಿ, ನಟಿ ರನ್ಯಾ ಈಗಾಗಲೇ ಡಿಆರ್ ಐ ಅಧಿಕಾರಿಗಳ ಬೋನಿಗೆ ಬಿದ್ದಿದ್ದು, ಜೈಲು ಪಾಲಾಗಿದ್ದಾರೆ. ಈಗ ರನ್ಯಾ ಐಷಾರಾಮಿ ಬದುಕಿನ ಬಗ್ಗೆ ಇಂಟರೆಸ್ಟಿಂಗ್ ...
Read moreDetailsನಟಿ ರಾಧಿಕಾ ಪಂಡಿತ್ (Radhika Pandit)ಹುಟ್ಟು ಹಬ್ಬದ ಸಂಭ್ರಮದಲ್ಲಿ ಯಶ್ ಪ್ರೀತಿಯಿಂದ ಪತ್ನಿಗೆ ವಿಶೇಷ ಗಿಫ್ಟ್ ನೀಡಿದ್ದಾರೆ. ಅದು ಏನು ಅಂದ್ರೆ, ಜೊತೆಯಲಿ ಜೊತೆ ಜೊತೆಯಲಿ ಇರುವೆನು ...
Read moreDetailsಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಹಿಂದಿ ಭಾಷಿಗರ(Hindi speakers) ಪುಂಡಾಟ ಕಡಿಮೆಯಾಗುತ್ತಿಲ್ಲ. ಕನ್ನಡದ ನೆಲಕ್ಕೆ ದುಡಿಯಲು ಬಂದು ಕನ್ನಡಿಗರ ಮೇಲೆಯೇ ದಬ್ಬಾಳಿಕೆ ನಡೆಸುತ್ತಿರುವ ಹಲವಾರು ಪ್ರಕರಣಗಳು ಇತ್ತೀಚೆಗೆ ಬೆಳಕಿಗೆ ...
Read moreDetailsನವದೆಹಲಿ: ಆ ವ್ಯಕ್ತಿ 1995ರಿಂದ 2000ದವರೆಗೆ ಅಂದರೆ ಬರೋಬ್ಬರಿ 25 ವರ್ಷಗಳ ಕಾಲ ದೆಹಲಿಯ ಐಷಾರಾಮಿ ಐಟಿಸಿ ಹೋಟೆಲ್‌ನಲ್ಲಿ ವಾಚ್‌ಮನ್ ಆಗಿ ಸೇವೆ ಸಲ್ಲಿಸಿದ್ದರು. ಆದರೆ, ಒಂದು ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.