ಧರ್ಮಸ್ಥಳ ಪ್ರಕರಣ | ಮಧ್ಯಂತರ ವರದಿ ಸಲ್ಲಿಸುವಂತೆ ಎಸ್.ಐ.ಟಿಗೆ ಆಗ್ರಹ
ಹುಬ್ಬಳ್ಳಿ : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಎಸ್‌ಐಟಿ ಶೀಘ್ರದಲ್ಲೇ ಮಧ್ಯಂತರ ವರದಿ ಪ್ರಕಟಿಸಬೇಕು ಎಂದು ಜೈನ ಸಮುದಾಯದ ಮುಖಂಡರು ಆಗ್ರಹಿಸಿದ್ದಾರೆ. ವರೂರಿನ ನವಗ್ರಹತೀರ್ಥ ಕ್ಷೇತ್ರದಲ್ಲಿ ...
Read moreDetails












