ಪತ್ನಿ ಕೊಲೆ ಮಾಡಿ ಪೊಲೀಸರಿಗೆ ಶರಣಾದ ವ್ಯಕ್ತಿ!
ಮೈಸೂರು: ತನ್ನ ಪತ್ನಿಯನ್ನು ಕೊಚ್ಚಿ ಕೊಲೆ ಮಾಡಿದ ವ್ಯಕ್ತಿ ಪೊಲೀಸರಿಗೆ ಶರಣಾಗಿರುವ ಘಟನೆ ನಡೆದಿದೆ. ಈ ಘಟನೆ ಎಚ್.ಡಿ. ಕೋಟೆ ತಾಲೂಕಿನ ಕಣಿಯನ ಹುಂಡಿ ಗ್ರಾಮದಲ್ಲಿ ನಡೆದಿದೆ. ...
Read moreDetailsಮೈಸೂರು: ತನ್ನ ಪತ್ನಿಯನ್ನು ಕೊಚ್ಚಿ ಕೊಲೆ ಮಾಡಿದ ವ್ಯಕ್ತಿ ಪೊಲೀಸರಿಗೆ ಶರಣಾಗಿರುವ ಘಟನೆ ನಡೆದಿದೆ. ಈ ಘಟನೆ ಎಚ್.ಡಿ. ಕೋಟೆ ತಾಲೂಕಿನ ಕಣಿಯನ ಹುಂಡಿ ಗ್ರಾಮದಲ್ಲಿ ನಡೆದಿದೆ. ...
Read moreDetailsಬೆಂಗಳೂರು: ತಾಯಿ ಹಾಗೂ ಇಬ್ಬರು ಮಕ್ಕಳ ಕೊಲೆ ನಡೆದಿರುವ ಬೀಕರ ಘಟನೆ ನಗರದಲ್ಲಿ ನಡೆದಿದೆ.ಈ ಘಟನೆ ಇಲ್ಲಿಯ ಜಾಲಹಳ್ಳಿ ಕ್ರಾಸ್ ಬಳಿ ನಡೆದಿದೆ. ಪತಿಯೇ ಇಬ್ಬರು ಮಕ್ಕಳು ...
Read moreDetailsವಿಧಾನಪರಿಷತ್ ಬಿಜೆಪಿ ಸದಸ್ಯೆ ಭಾರತಿ ಶೆಟ್ಟಿ ಅವರ ಪತಿ ಇಹಲೋಕ ತ್ಯಜಿಸಿದ್ದಾರೆ.ಬೆಂಗಳೂರಿನ ನಿವಾಸದಲ್ಲಿ ಸತೀಶ್ ಶೆಟ್ಟಿ ಸಾವನ್ನಪ್ಪಿದ್ದಾರೆ. ಸತೀಶ್ ಶೆಟ್ಟಿ ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ...
Read moreDetailsಶಿವಮೊಗ್ಗ: ಪತಿಯ ಸಾವಿನ ಸುದ್ದಿ ಕೇಳಿ ಪತ್ನಿ ನೇಣಿಗೆ ಶರಣಾಗಿರುವ ಘಟನೆ ನಡೆದಿದೆ. ಬೈಕ್ ಅಪಘಾತದಲ್ಲಿ ಪತಿ (Husband) ಸಾವನ್ನಪ್ಪಿದ ಸುದ್ದಿ ತಿಳಿದು ಪತ್ನಿ (Wife) ನೇಣಿಗೆ ...
Read moreDetailsಹಾಸನ: ಪತ್ನಿಯ ಕಿರುಕುಳಕ್ಕೆ ಬೇಸತ್ತು ಟೆಕ್ಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.ಹಾಸನದ ಶೆಟ್ಟಿಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ನಗರ ನಿವಾಸಿ ಪ್ರಮೋದ್(35) ಆತ್ಮಹತ್ಯೆ ಮಾಡಿಕೊಂಡಿರುವ ...
Read moreDetailsಕೋಲಾರ: ತಾಯಿಯೊಬ್ಬರು ತನ್ನ ಇಬ್ಬರು ಮಕ್ಕಳನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಜಿಲ್ಲೆಯ ಕೆಜಿಎಫ್ ತಾಲೂಕಿನ ಕಮ್ಮಸಂದ್ರದಲ್ಲಿ ಈ ಘಟನೆ ನಡೆದಿದೆ. ಗಂಡ ಹಾಗೂ ...
Read moreDetailsಮಾಜಿ ಕುಲಪತಿ ಮೈಲಾರಪ್ಪನೊಂದಿಗೆ ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತ ಲಾರಿ ಮಾಲೀಕ ಆತ್ಮಹತ್ಯೆಗೆ ಶರಣಾಗಿದ್ದಾರೆಂಬ ಆರೋಪವೊಂದು ಕೇಳಿ ಬಂದಿದೆ. ನಗರದ ಮಹಾಲಕ್ಷ್ಮೀ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ...
Read moreDetailsಬೆಂಗಳೂರು: ಪತಿಯ ಮೇಲಿನ ಅನುಮಾನಕ್ಕೆ ಪತ್ನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.ಇಲ್ಲಿನ ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಪತಿಯು ಬೇರೆಯೊಬ್ಬರ ಜೊತೆ ಅನೈತಿಕ ...
Read moreDetailsಬೆಂಗಳೂರು: ಇತ್ತೀಚೆಗೆ ಚಿಕ್ಕ ಚಿಕ್ಕ ಕಾರಣಗಳಿಗೂ ಡಿವೋರ್ಸ್ ಗೆ ಅರ್ಜಿ ಹಾಕುವುದು ಆತ್ಮಹತ್ಯೆ ಮಾಡಿಕೊಳ್ಳುವುದು ಸಮಾನ್ಯವಾಗಿ ಬಿಟ್ಟಿದೆ.ಈಗ ಮಹಿಳೆಯೋರ್ವರು ತಮ್ಮ ಗಂಡ ಬೆಕ್ಕನ್ನು ಹೆಚ್ಚಾಗಿ ಇಷ್ಟ ಪಡುತ್ತಾನೆಂದು ...
Read moreDetailsಬೆಂಗಳೂರು: ಪತಿಯಿಂದ ದೂರ ನೆಲೆಸಿ ವೈವಾಹಿಕ ಸುಖ- ಭೋಗಗಳಿಂದ ವಂಚಿಸುವುದು ಕ್ರೌರ್ಯಕ್ಕೆ ಸಮ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಅಲ್ಲದೇ, ಈ ವೇಳೆ ಪತಿಯಿಂದ ದೂರವಿದ್ದ ಪತ್ನಿಗೆ ವಿಚ್ಛೇದನವನ್ನು ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.