ಪತ್ನಿ, ಮಗನನ್ನು ಕೊಲೆ ಮಾಡಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ
ಮಂಗಳೂರು: ವ್ಯಕ್ತಿಯೊಬ್ಬ ತನ್ನ ಪತ್ನಿ ಹಾಗೂ ಮಗನನ್ನು ಕೊಲೆ ಮಾಡಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಈ ಘಟನೆ ಜಿಲ್ಲೆಯ ಮುಲ್ಕಿ ತಾಲೂಕಿನ ಪಕ್ಷಿಕೆರೆ ಗ್ರಾಮದಲ್ಲಿ ನಡೆದಿದೆ. ...
Read moreDetailsಮಂಗಳೂರು: ವ್ಯಕ್ತಿಯೊಬ್ಬ ತನ್ನ ಪತ್ನಿ ಹಾಗೂ ಮಗನನ್ನು ಕೊಲೆ ಮಾಡಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಈ ಘಟನೆ ಜಿಲ್ಲೆಯ ಮುಲ್ಕಿ ತಾಲೂಕಿನ ಪಕ್ಷಿಕೆರೆ ಗ್ರಾಮದಲ್ಲಿ ನಡೆದಿದೆ. ...
Read moreDetailsನಿರ್ದೇಶಕ ಗುರುಪ್ರಸಾದ್ ನಿಧನಕ್ಕೆ ಪತ್ನಿ ಕಂಬನಿ ಮಿಡಿಯುತ್ತಿದ್ದಾರೆ. ಗುರುಪ್ರಸಾದ್ ಅವರು ಮೊದಲ ಪತ್ನಿ ಆರತಿಗೆ ವಿಚ್ಛೇದನ ನೀಡಿ, 2ನೇ ಮದುವೆ ಆಗಿದ್ದರು. ಎರಡನೇ ಪತ್ನಿ ಸುಮಿತ್ರಾ ಅವರು ...
Read moreDetailsಉಡುಪಿ: ಪತಿಗೆ ವಿಷ ಸೇರಿಸಿ ಕೈ ತುತ್ತು ತಿನ್ನಿಸಿ ಪತ್ನಿ ಕೊಲೆ ಮಾಡಿರುವ ಘಟನೆ ನಡೆದಿದೆ. ಪ್ರಿಯಕರನೊಂದಿಗೆ ಸೇರಿ ಈ ಕೃತ್ಯ ಎಸಗಿದ್ದಾಳೆ ಎನ್ನಲಾಗಿದೆ. ಸದ್ಯ ಘಟನೆಗೆ ...
Read moreDetailsದಾವಣಗೆರೆ: ಗೃಹಲಕ್ಷ್ಮಿ (Gruha Lakshmi) ಯೋಜನೆಯ ಹಣ (Money) ನೀಡಿಲ್ಲ ಎಂಬ ಕಾರಣಕ್ಕೆ ಪಾಪಿ ಪತಿಯೊಬ್ಬಾತ ಪತ್ನಿಯನ್ನೇ ಕೊಲೆ ಮಾಡಿರುವ ಘಟನೆ ನಡೆದಿದೆ. ಈ ಘಟನೆ ಜಗಳೂರು ...
Read moreDetailsಬೆಳಗಾವಿ: ಇತ್ತೀಚೆಗಷ್ಟೇ ಜಿಲ್ಲೆಯಲ್ಲಿ ಉದ್ಯಮಿಯ ಹತ್ಯೆ ನಡೆದಿದ್ದು, ಭಾರೀ ಸಂಚಲನ ಮೂಡಿಸಿತ್ತು. ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ನಡೆಸಿದ್ದು, ಬೆಚ್ಚಿ ಬೀಳಿಸುವ ಸುದ್ದಿಗಳು ಹೊರ ಬಿದ್ದಿವೆ. ...
Read moreDetailsಭಾರತೀಯ ಸಿನಿಮಾ ರಂಗದ ಡ್ಯಾನ್ಸ್ ಕೊರಿಯೋಗ್ರಾಫರ್, ಸಿನಿಮಾ ನಿರ್ದೇಶಕರಾಗಿರುವ ರೆಮೊ ಡಿಸೋಜಾ ಹಾಗೂ ಅವರ ಪತ್ನಿ ವಿರುದ್ಧ ವಂಚನೆ ಪ್ರಕರಣ ದಾಖಲಾಗಿದೆ. 11 ಕೋಟಿ ರೂ. ವಂಚಿಸಿರುವ ...
Read moreDetailsಕಲಬುರಗಿ: ಇಟ್ಟಿಗೆ ಬಟ್ಟೆಯಲ್ಲಿ ಕೆಲಸ ಮಾಡುತ್ತಿದ್ದ ಪತಿ -ಪತ್ನಿ ಬೆಳಿಗ್ಗೆಯೆಲ್ಲ ಕೆಲಸ ಮಾಡಿ, ರಾತ್ರಿ ಎಣ್ಣೆ ಹೊಡೆದು ನಶೆಯಲ್ಲಿ ಜಗಳ ಮಾಡಿಕೊಂಡಿದ್ದಾರೆ. ಆದರೆ, ಈ ಜಗಳ ಕೊಲೆಯಲ್ಲಿ ...
Read moreDetailsಬೆಂಗಳೂರು: 14 ಸೈಟ್ ಗಳನ್ನು ಮರಳಿ ನೀಡಲು ಪತ್ರ ಬರೆದಿರುವ ನನ್ನ ಪತ್ನಿಯ ನಿರ್ಧಾರ ಆಶ್ಚರ್ಯ ತಂದಿದೆ ಎಂದು ಸಿಎಂ ಸಿದ್ದರಾಮಯ್ಯ(CM Siddaramaiah) ಹೇಳಿದ್ದಾರೆ. ನನ್ನ ವಿರುದ್ಧ ...
Read moreDetailsವಿಶಾಖಪಟ್ಟಣಂ : ತನಗಿಂತ ತನ್ನ ಪತ್ನಿಗೆ ಹೆಚ್ಚು ಹಣ ನೀಡುತ್ತಾನೆಂದು ಗೆಳತಿಯು ತನ್ನ ಲಿವ್ ಇನ್ ಪಾರ್ಟನರ್ ನ ಮರ್ಮಾಂಗನ್ನೇ ಕತ್ತರಿಸಿರುವ ಘಟನೆ ನಡೆದಿದೆ. ಆಂಧ್ರಪ್ರದೇಶದ ಪ್ರಕಾಶಂ ...
Read moreDetailsಬೆಂಗಳೂರು: ವ್ಯಕ್ತಿಯೊಬ್ಬ ಪತ್ನಿಯ ಕುಡಿತದ ಚಟಕ್ಕೆ ರೋಸಿ ಹೋಗಿದ್ದ. ಹೀಗಾಗಿ ರಿಹ್ಯಾಬ್ ಕೇಂದ್ರಕ್ಕೆ ಸೇರಿದ್ದ. ಆದರೆ, ಆಕೆ ಅಲ್ಲಿಂದಲೇ ಬೇರೊಬ್ಬನೊಂದಿಗೆ ಪರಾರಿಯಾಗಿರುವ ಘಟನೆ ನಡೆದಿದೆ. ನೆಲಮಂಗಲ ತಾಲೂಕಿನ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.