ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ| ವಾಲಿಬಾಲ್ ಕೋಚ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ;
ಹೈದರಾಬಾದ್: ಕಾಲೇಜು ವಾಲಿಬಾಲ್ ತರಬೇತುದಾರನ ಕಿರುಕುಳದಿಂದ ಬೇಸತ್ತಾ 19 ವರ್ಷದ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ. ಹೈದರಾಬಾದ್‌ನ ತರ್ನಾಕ ಪ್ರದೇಶದ ರೈಲ್ವೆ ಪದವಿ ...
Read moreDetails