ಹರಿಹರ ಪೀಠದಿಂದ ಇದ್ದಕ್ಕಿದ್ದಂತೆಯೇ ವಚನಾನಂದ ಸ್ವಾಮೀಜಿ ಪದಚ್ಯುತಿ! ಮಠದ ಎದುರು ಹೈಡ್ರಾಮ
ದಾವಣಗೆರೆ : ಹರಿಹರ ತಾಲೂಕಿನ ಹಣಗವಾಡಿ ಸಮೀಪದ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಹಣಕಾಸು ಅವ್ಯವಹಾರ ಆರೋಪಗಳ ಹಿನ್ನೆಲೆ, ವಚನಾನಂದ ಸ್ವಾಮೀಜಿಯನ್ನು ...
Read moreDetails












