‘ಕೆಲವರಿಂದಲೇ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿದೆ’ ಅನ್ನೋದನ್ನ ನಾನೋಪ್ಪಲ್ಲ : ಪರೋಕ್ಷವಾಗಿ ಡಿಕೆಶಿಗೆ ಟಾಂಗ್ ಕೊಟ್ಟ ಸತೀಶ್
ಬೆಳಗಾವಿ: ಕೆಲವೇ ಜನರಿಂದ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿದೆ ಎಂಬುದನ್ನು ನಾನು ಕೂಡಾ ಒಪ್ಪುವುದಿಲ್ಲ. ಎಲ್ಲವೂ ನನ್ನಿಂದಲೇ ಆಗಿದೆ ಎನ್ನುವುದು ಬಹಳ ತಪ್ಪು ಎಂದು ಪರೋಕ್ಷವಾಗಿ ಡಿಸಿಎಂ ...
Read moreDetails












