ಅಪ್ಪ ಕೈಬಿಟ್ಟರೂ ಬಿಡದ ಛಲಸೃಷ್ಟಿ ದಾಬಸ್ ಈಗ ಐಎಎಸ್ ಅಧಿಕಾರಿ!
ಅಪ್ಪನಿಗೆ ವಂಶೋದ್ಧಾರಕ ಬೇಕಿತ್ತು. ಅಮ್ಮನಿಗೆ ಮಗಳಾದರೂ ಸರಿ, ಮಗನಾದರೂ ಸರಿ, ನಮ್ಮ ಮನೆ ಬೆಳಗಿದರೆ ಸಾಕು ಎಂಬ ಮನೋಭಾವ ಇತ್ತು. ಆದರೆ, 1988ರಲ್ಲಿ ವಿಧಿಯ ಆಟವೇ ಬೇರೆಯಾಗಿತ್ತು. ...
Read moreDetailsಅಪ್ಪನಿಗೆ ವಂಶೋದ್ಧಾರಕ ಬೇಕಿತ್ತು. ಅಮ್ಮನಿಗೆ ಮಗಳಾದರೂ ಸರಿ, ಮಗನಾದರೂ ಸರಿ, ನಮ್ಮ ಮನೆ ಬೆಳಗಿದರೆ ಸಾಕು ಎಂಬ ಮನೋಭಾವ ಇತ್ತು. ಆದರೆ, 1988ರಲ್ಲಿ ವಿಧಿಯ ಆಟವೇ ಬೇರೆಯಾಗಿತ್ತು. ...
Read moreDetails34 ವರ್ಷಗಳ ಸುದೀರ್ಘ ಸೇವೆಯಲ್ಲಿ ಒಟ್ಟು 57 ಬಾರಿ ವರ್ಗಾವಣೆ ಕಂಡ ಅಧಿಕಾರಿ ಇದೀಗ ನಿವೃತ್ತರಾಗುತ್ತಿದ್ದಾರೆ. ಹೌದು, 1991ರ ಹರ್ಯಾಣ ಕೇಡರ್ ನ ಐಎಎಸ್ ಅಧಿಕಾರಿ ಅಶೋಕ್ ...
Read moreDetailsಐಎಎಸ್ ಅಧಿಕಾರಿ ಡಾ. ಎಂ.ಆರ್. ರವಿ ಅವರನ್ನು ಕೋಲಾರ ಜಿಲ್ಲಾ ಜಿಲ್ಲಾಧಿಕಾರಿಯನ್ನಾಗಿ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇಲ್ಲಿಯವರೆಗೆ ಜಿಲ್ಲಾಧಿಕಾರಿಯಾಗಿದ್ದ ಅಕ್ರಮ ಪಾಷಾ ಅವರನ್ನು ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.