ಉಚಿತ ಮಸಾಲಪುರಿ, ಪಾನಿಪುರಿ!
ಬೆಂಗಳೂರು: ಕರ್ನಾಟಕ ರತ್ನ, ದಿವಂಗತ ಪುನೀತ್ ರಾಜಕುಮಾರ್ ಅವರ 50ನೇ ಹುಟ್ಟು ಹಬ್ಬದ ಅಂಗವಾಗಿ ಹಾಗೂ ಭಾರತ ತಂಡ ಐಸಿಸಿ ಚಾಂಪಿಯನ್ಸ್ ಟ್ರೋಫಿ ಗೆದ್ದ ಹಿನ್ನೆಲೆಯಲ್ಲಿ ಪುನೀತ್ ...
Read moreDetailsಬೆಂಗಳೂರು: ಕರ್ನಾಟಕ ರತ್ನ, ದಿವಂಗತ ಪುನೀತ್ ರಾಜಕುಮಾರ್ ಅವರ 50ನೇ ಹುಟ್ಟು ಹಬ್ಬದ ಅಂಗವಾಗಿ ಹಾಗೂ ಭಾರತ ತಂಡ ಐಸಿಸಿ ಚಾಂಪಿಯನ್ಸ್ ಟ್ರೋಫಿ ಗೆದ್ದ ಹಿನ್ನೆಲೆಯಲ್ಲಿ ಪುನೀತ್ ...
Read moreDetailsಭಾರತ ಕ್ರಿಕೆಟ್ ತಂಡ ಐಸಿಸಿ ಚಾಂಪಿಯನ್ಸ್ ಟ್ರೋಫಿ ಗೆದ್ದು ಬೀಗಿದೆ. ಈ ಟೂರ್ನಿಯಲ್ಲಿ ಭಾರತೀಯ ತಂಡದ ಬ್ಯಾಟ್ಸಮನ್ ಗಳು ಹಾಗೂ ಬೌಲರ್ ಗಳು ಉತ್ತಮ ಪ್ರದರ್ಶನ ತೋರಿದರು. ...
Read moreDetailsಐಸಿಸಿ ಚಾಂಪಿಯನ್ಸ್ ಟ್ರೋಫಿ 2025ರಲ್ಲಿ ಭಾರತ ತಂಡವನ್ನು ಟ್ರೋಫಿ ಗೆಲುವಿನತ್ತ ಮುನ್ನಡೆಸಿದ ನಾಯಕ ರೋಹಿತ್ ಶರ್ಮಾ, ಸದ್ಯ ಕ್ರಿಕೆಟ್‌ಗೆ ವಿದಾಯ ಹೇಳುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ನ್ಯೂಜಿಲೆಂಡ್ ವಿರುದ್ಧದ ...
Read moreDetailsIಬೆಂಗಳೂರು: 2025ರ ಐಸಿಸಿ ಚಾಂಪಿಯನ್ಸ್ ಟ್ರೋಫಿ (ICC Champions Trophy) ಫೈನಲ್ನಲ್ಲಿ ನ್ಯೂಜಿಲೆಂಡ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ ಭಾರತ ತಂಡ ಈ ಟೂರ್ನಿಯಲ್ಲಿ ಅತಿ ಗರಿಷ್ಠ ...
Read moreDetailsಬೆಂಗಳೂರು: ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಫೈನಲ್ ಪಂದ್ಯದಲ್ಲಿ ಭಾರತ ತಂಡ ನ್ಯೂಜಿಲೆಂಡ್ ವಿರುದ್ಧ 4 ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸುವುದರ ಮೂಲಕ ಟ್ರೋಫಿಗೆ ಮುತ್ತಿಕ್ಕಿದೆ. ಈ ...
Read moreDetailsದುಬೈ: ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ಗೆದ್ದು ಬೀಗಿದೆ. ನ್ಯೂಜಿಲೆಂಡ್ (New Zealand)ವಿರುದ್ಧ ನಡೆದ ಫೈನಲ್ ಪಂದ್ಯದಲ್ಲಿ ಭಾರತ 4 ವಿಕೆಟ್ ಗಳ ಜಯ ಸಾಧಿಸುವುದರ ಮೂಲಕ ...
Read moreDetailsದುಬೈ: ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ ನ್ಯೂಜಿಲೆಂಡ್ ತಂಡವು ಭಾರತಕ್ಕೆ 251 ರನ್‌ಗಳ ಸವಾಲು ಹಾಕಿದೆ. ಡೇರಲ್ ಮಿಚೆಲ್ ಮತ್ತು ಮಿಚೆಲ್ ಬ್ರೇಸ್‌ವೆಲ್ ಅವರ ಅರ್ಧಶತಕಗಳ ನೆರವಿನಿಂದ ಕಿವೀಸ್ ...
Read moreDetailsದುಬೈ: ಐಸಿಸಿ ಟೂರ್ನಿಗಳಲ್ಲಿ ಭಾರತಕ್ಕೆ ಹೆಚ್ಚು ತೊಂದರ ಕೊಟ್ಟಿರುವುದು ನ್ಯೂಜಿಲೆಂಡ್ ತಂಡ. ಭಾರತ ತಂಡಕ್ಕೆ ಪಾಕಿಸ್ತಾನ ದೊಡ್ಡ ಲೆಕ್ಕಕ್ಕೆ ಇಲ್ಲ. ಆದರೆ, ಕಿವೀಸ್ ಪಡೆಯೆಂದರೆ ನಡುಕ. ಹೀಗಾಗಿ ...
Read moreDetailsಬೆಂಗಳೂರು: ಇಂಗ್ಲೆಂಡ್ ತಂಡದ ಮಾಜಿ ನಾಯಕ ನಾಸಿರ್ ಹುಸೇನ್ ಅವರು ಐಸಿಸಿ ಚಾಂಪಿಯನ್ಸ್ ಟ್ರೋಫಿ 2025 ನ ಫೈನಲ್ ಪಂದ್ಯಕ್ಕೆ ಮೊದಲು ಭಾರತ ತಂಡಕ್ಕೆ ಎಚ್ಚರಿಕೆ ನೀಡಿದ್ದಾರೆ. ...
Read moreDetailsದುಬೈ: ವಿಶ್ವಕಪ್ ಸೇಡು ತೀರಿಸಿಕೊಳ್ಳುವುದರ ಮೂಲಕ ಭಾರತ ತಂಡ ಬಲಿಷ್ಠ ಆಸ್ಟ್ರೇಲಿಯಾವನ್ನು 4 ವಿಕೆಟ್‌ಗಳಿಂದ ಸೋಲಿಸಿ ಫೈನಲ್ ತಲುಪಿದೆ. ಸೆಮಿಫೈನಲ್ ನಲ್ಲಿ ಭಾರತ (Team India) ತಂಡವು ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.