ಬಾಲಿವುಡ್ ಪ್ರಶಸ್ತಿ ಸಮಾರಂಭದ ಗ್ರೀನ್ ಕಾರ್ಪೆಟ್ ನಲ್ಲಿ ಮಿಂಚಿದ ಕನ್ನಡದ ನಟಿ!
ಮುಂಬಯಿ: "ವಿಷ್ಣು ಸರ್ಕಲ್", "ಮೆಜೆಸ್ಟಿಕ್ 2" ಸೇರಿದಂತೆ ಹಲವು ಚಿತ್ರಗಳಲ್ಲಿ ನಾಯಕಿಯಾಗಿ ನಟಿಸಿರುವ ಹಾಗೂ ಮಾಡಲಿಂಗ್ ಕ್ಷೇತ್ರದಲ್ಲೂ ಗುರುತಿಸಿಕೊಂಡಿರುವ ನಟಿ ಸಂಹಿತಾ ವಿನ್ಯಾ ಬಾಲಿವುಡ್ ಕಾರ್ಯಕ್ರಮದಲ್ಲಿ ಮಿಂಚಿದ್ದಾರೆ. ...
Read moreDetails