ಕೋಗಿಲು ಲೇಔಟ್ ಅಕ್ರಮ ಒತ್ತುವರಿ ತೆರವು | ಸರ್ಕಾರಕ್ಕೆ ಅಂತಿಮ ವರದಿ ಸಲ್ಲಿಸಿದ ಜಿಲ್ಲಾಧಿಕಾರಿ .. 26 ಜನರಿಗೆ ಮಾತ್ರ ಗೃಹಭಾಗ್ಯ
ಬೆಂಗಳೂರು: ನಗರದ ಯಲಹಂಕ ಸಮೀಪದ ಕೋಗಿಲು ಲೇಔಟ್‌ನಲ್ಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಕುರಿತು ಇಂದು ಬೆಂಗಳೂರು ನಗರ ಜಿಲ್ಲಾಧಿಕಾರಿಗಳಿಂದ ಸರ್ಕಾರಕ್ಕೆ ಅಂತಿಮ ವರದಿ ಸಲ್ಲಿಕೆ ಮಾಡಲಾಗಿದೆ. ...
Read moreDetails












