ಅಕ್ರಮವಾಗಿ ನೆಲೆಸಿದ್ದ ಇಬ್ಬರು ನೈಜೀರಿಯಾ ಪ್ರಜೆಗಳು ಅರೆಸ್ಟ್!
ಬೆಂಗಳೂರು : ವೀಸಾ ಅವಧಿ ಮುಗಿದಿದ್ದರೂ ಅಕ್ರಮವಾಗಿ ನೆಲೆಸಿದ್ದ ಇಬ್ಬರು ನೈಜೀರಿಯಾ ಪ್ರಜೆಗಳನ್ನು ಪೊಲೀಸರು ಬಂಧಿಸಿದ್ದಾರೆ. ಇವರು ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಹಾರಗದ್ದೆಯಲ್ಲಿ ವಾಸವಿದ್ದರು. ಡೊವ್ಯಾರೋ(34) ...
Read moreDetails












