ಅಕ್ರಮ ಸಂಬಂಧ : ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ ಯತ್ನ!
ದೇವನಹಳ್ಳಿ: ಅಕ್ರಮ ಸಂಬಂಧ ಹಿನ್ನೆಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ, ಯುವಕನನ್ನು ಕೊಲೆ ಮಾಡಲು ಯತ್ನಿಸಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಪುಟ್ಟಯ್ಯನ ಅಗ್ರಹಾರ ಗ್ರಾಮದಲ್ಲಿ ನಡೆದಿದೆ. ಕಾರ್ತಿಕ್ (26) ಹಲ್ಲೆಗೊಳಗಾದ ಯುವಕ. ...
Read moreDetails














