ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ | ಮುಂದಿನ 24 ಗಂಟೆಯಲ್ಲಿ ಕರ್ನಾಟಕದಲ್ಲಿ ಶೀತಗಾಳಿ : ಐಎಂಡಿ ಮುನ್ಸೂಚನೆ!
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ತೀವ್ರ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಮುಂದಿನ 24 ಗಂಟೆಗಳಲ್ಲಿ ಕರ್ನಾಟಕ ಒಳನಾಡಿನ ಕೆಲವು ಭಾಗಗಳಲ್ಲಿ ಶೀತಗಾಳಿ ಬೀಸುವ ಸಾಧ್ಯತೆ ಇದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ. ...
Read moreDetails












