ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ.. 31 ಡಿವೈಎಸ್‌ಪಿಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ
ಬೆಂಗಳೂರು : ರಾಜ್ಯ ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ ಮಾಡಲಾಗಿದ್ದು, 31 ಮಂದಿ ಡಿವೈಎಸ್ಪಿ(ಸಿವಿಲ್)ಗಳನ್ನು ವರ್ಗಾವಣೆ ಮಾಡಿ ರಾಜ್ಯ ಪೊಲೀಸ್ ಮಹಾನಿರ್ದೇಶಕರು ಮಂಗಳವಾರ ಆದೇಶ ಹೊರಡಿಸಿದ್ದಾರೆ. ತಕ್ಷಣದಿಂದ ...
Read moreDetails












