ಬೆಂಗಳೂರು | 23ನೇ ಚಿತ್ರಸಂತೆ ಉದ್ಘಾಟಿಸಿದ ಸಿಎಂಗೆ ಚಿತ್ರ ಬಿಡಿಸಿ ಗಿಫ್ಟ್ ಕೊಟ್ಟ ಕಲಾವಿದರು
ಬೆಂಗಳೂರು: ನಗರದ ಕುಮಾರಕೃಪಾ ರಸ್ತೆಯಲ್ಲಿನ ಚಿತ್ರಕಲಾ ಪರಿಷತ್ನಲ್ಲಿ ಆಯೋಜಿಸಿರುವ ಪ್ರತಿಷ್ಟಿತ 23ನೇ ಚಿತ್ರಸಂತೆಯನ್ನು ಕ್ವಾನ್ವಸ್ ಮೇಲೆ ಬರೆಯುವ ಮೂಲಕ ಸಿಎಂ ಸಿದ್ದರಾಮಯ್ಯ ಇಂದು ಉದ್ಘಾಟಿಸಿದ್ದಾರೆ. ಬಳಿಕ ಮಾತನಾಡಿದ ಸಿಎಂ, ...
Read moreDetails



















