ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ಚಿರತೆ ಪ್ರತ್ಯಕ್ಷ | ಸ್ಥಳೀಯರಲ್ಲಿ ಹೆಚ್ಚಿದ ಆತಂಕ
ಬೆಂಗಳೂರು: ನಗರದ ಅಂಜನಾಪುರ 7ನೇ ಬ್ಲಾಕ್ ರಸ್ತೆಯಲ್ಲಿ ಇಂದು ಬೆಳಿಗ್ಗೆ 2 ಗಂಟೆ ಸುಮಾರಿಗೆ ಚಿರತೆ ಓಡಾಡುತ್ತಿರುವ ದೃಶ್ಯ ಕಂಡು ಬಂದಿದೆ. ಚಿರತೆ ಪ್ರತ್ಯಕ್ಷವಾದುದು ತುರಹಳ್ಳಿ ಅರಣ್ಯ ...
Read moreDetailsಬೆಂಗಳೂರು: ನಗರದ ಅಂಜನಾಪುರ 7ನೇ ಬ್ಲಾಕ್ ರಸ್ತೆಯಲ್ಲಿ ಇಂದು ಬೆಳಿಗ್ಗೆ 2 ಗಂಟೆ ಸುಮಾರಿಗೆ ಚಿರತೆ ಓಡಾಡುತ್ತಿರುವ ದೃಶ್ಯ ಕಂಡು ಬಂದಿದೆ. ಚಿರತೆ ಪ್ರತ್ಯಕ್ಷವಾದುದು ತುರಹಳ್ಳಿ ಅರಣ್ಯ ...
Read moreDetailsಕಾರವಾರ : ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದ ಭೀಮನಗುಡ್ಡ ಸಮೀಪದ ಬೆಟ್ಟದಲ್ಲಿ ಬೆಂಕಿ ಕಾಣಿಸಿಕೊಂಡಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬೆಟ್ಟದ ಸುತ್ತಮುತ್ತ ಹೊಗೆ ಆವರಿಸಿಕೊಂಡ ...
Read moreDetailsಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಇಂದೋರ್ ಮಾದರಿಯ ಘಟನೆ ಸಂಭವಿಸಿದೆ. ಕುಡಿಯುವ ನೀರಿಗೆ ಚರಂಡಿ ನೀರು ಮಿಶ್ರಣವಾದ್ದು, ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿರುವ ಘಟನೆ ಲಿಂಗರಾಜಪುರಂನ ಕೆಎಸ್ಎಫ್ಸಿ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.