ಪ್ರತಿ ಸ್ಮಾರ್ಟ್‌ಫೋನ್‌ನಲ್ಲೂ ‘ಆಧಾರ್ ಆ್ಯಪ್’ ಕಡ್ಡಾಯಕ್ಕೆ ಕೇಂದ್ರ ಚಿಂತನೆ.. ಆಪಲ್, ಸ್ಯಾಮ್‌ಸಂಗ್ ತೀವ್ರ ವಿರೋಧ!
ನವದೆಹಲಿ : ಭಾರತದಲ್ಲಿ ಮಾರಾಟವಾಗುವ ಪ್ರತಿ ಹೊಸ ಸ್ಮಾರ್ಟ್‌ಫೋನ್‌ನಲ್ಲಿಯೂ ಸರ್ಕಾರಿ ಸ್ವಾಮ್ಯದ 'ಆಧಾರ್' (mAadhaar) ಅಪ್ಲಿಕೇಶನ್ ಅನ್ನು ಮೊದಲೇ ಇನ್‌ಸ್ಟಾಲ್ (Pre-install) ಮಾಡಿರಬೇಕು ಎಂಬ ಕೇಂದ್ರ ಸರ್ಕಾರದ ...
Read moreDetails





















