ಪಾಕ್ ವಿರುದ್ಧದ ಪಂದ್ಯ ಬಹಿಷ್ಕಾರ ಸಾಧ್ಯವಿಲ್ಲ: ಕಾರಣ ಸ್ಪಷ್ಟಪಡಿಸಿದ ಬಿಸಿಸಿಐ
ನವದೆಹಲಿ: ಏಷ್ಯಾಕಪ್ 2025ರಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯವನ್ನು ಬಹಿಷ್ಕರಿಸಬೇಕೆಂಬ ಕೂಗುಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ತನ್ನ ನಿಲುವನ್ನು ಸ್ಪಷ್ಟಪಡಿಸಿದೆ. ...
Read moreDetails