ರಿಫೈನರಿ ಆ್ಯಂಡ್ ಪೆಟ್ರೋ ಕೆಮಿಕಲ್ಸ್ ಲಿಮಿಟೆಡ್ ಸಂಸ್ಥೆಯಲ್ಲಿ ನೇಮಕಾತಿ!
ಬೆಂಗಳೂರು: ನೀವು ದಕ್ಷಿಣ ಕನ್ನಡ ಜಿಲ್ಲೆಯವರಾ? ನಿಮ್ಮ ಜಿಲ್ಲೆಯಲ್ಲೇ ಲಕ್ಷಾಂತರ ರೂ. ಸಂಬಳದ ಉದ್ಯೋಗ ಪಡೆಯಬೇಕು ಎಂದು ಬಯಸುತ್ತಿದ್ದೀರಾ? ಹಾಗಾದರೆ, ನಿಮಗೊಂದು ಸಿಹಿ ಸುದ್ದಿ ಇದೆ. ಕೇಂದ್ರ ...
Read moreDetailsಬೆಂಗಳೂರು: ನೀವು ದಕ್ಷಿಣ ಕನ್ನಡ ಜಿಲ್ಲೆಯವರಾ? ನಿಮ್ಮ ಜಿಲ್ಲೆಯಲ್ಲೇ ಲಕ್ಷಾಂತರ ರೂ. ಸಂಬಳದ ಉದ್ಯೋಗ ಪಡೆಯಬೇಕು ಎಂದು ಬಯಸುತ್ತಿದ್ದೀರಾ? ಹಾಗಾದರೆ, ನಿಮಗೊಂದು ಸಿಹಿ ಸುದ್ದಿ ಇದೆ. ಕೇಂದ್ರ ...
Read moreDetailsಬೆಂಗಳೂರು: ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವವರಿಗೆ ಶುಭ ಸಮಾಚಾರ ದೊರೆತಿದೆ. ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಭಾರತ್ ಅರ್ತ್ ಮೂವರ್ಸ್ ಲಿಮಿಟೆಡ್ (BEML Recruitment 2026) ಖಾಲಿ ...
Read moreDetailsಬೆಂಗಳೂರು : ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ 175 ಹುದ್ದೆಗಳ ನೇಮಕಾತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸೈಂಟಿಸ್ಟ್ ಹಾಗೂ ಎಂಜಿನಿಯರ್ ...
Read moreDetailsಬೆಂಗಳೂರು : ಕೇಂದ್ರ ಸರ್ಕಾರಿ ಹುದ್ದೆಗಳನ್ನು ಹುಡುಕುತ್ತಿರುವವರಿಗೆ ಭರ್ಜರಿ ಸಿಹಿ ಸುದ್ದಿ ದೊರೆತಿದೆ. ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಭಾರತೀಯ ಅಂಚೆ ಇಲಾಖೆಯಲ್ಲಿ (India Post Recruitment ...
Read moreDetailsನವದೆಹಲಿ : ಭಾರತದ ಪ್ರಮುಖ ಖಾಸಗಿ ಬ್ಯಾಂಕ್ಗಳು ತಮ್ಮ ನೆಟ್ವರ್ಕ್ ವಿಸ್ತರಣೆಗಾಗಿ ದೇಶಾದ್ಯಂತ ನೂರಾರು ಹೊಸ ಶಾಖೆಗಳನ್ನು ತೆರೆಯುತ್ತಿದ್ದರೂ, ಸಿಬ್ಬಂದಿಗಳ ಸಂಖ್ಯೆಯಲ್ಲಿ ಗಮನಾರ್ಹ ಕಡಿತವಾಗಿರುವುದು ಆರ್ಥಿಕ ವಲಯದಲ್ಲಿ ...
Read moreDetailsಬೆಂಗಳೂರು : ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ರೈಲ್ ಟೆಲ್ ಕಾರ್ಪೊರೇಷನ್ ಆಫ್ ಇಂಡಿಯಾ ಸಂಸ್ಥೆಯಲ್ಲಿ ಖಾಲಿ ಇರುವ 40 ಹುದ್ದೆಗಳ ನೇಮಕಾತಿಗಾಗಿ (RailTel Recruitment 2026) ...
Read moreDetailsಬೆಂಗಳೂರು : ಕರ್ನಾಟಕದ ಬೆಂಗಳೂರು ಸೇರಿ ದೇಶದ ಹಲವೆಡೆ ಕಚೇರಿಗಳನ್ನು ಹೊಂದಿರುವ, ಕೇಂದ್ರ ಸರ್ಕಾರದ ಸ್ವಾಯತ್ತ ಸಂಸ್ಥೆಯಾದ ನ್ಯಾಷನಲ್ ಬುಕ್ ಟ್ರಸ್ಟ್ ಇಂಡಿಯಾ ಸಂಸ್ಥೆಯಲ್ಲಿ ಖಾಲಿ ಇರುವ ...
Read moreDetailsಬೆಂಗಳೂರು : ಕೇಂದ್ರ ಸರ್ಕಾರದ ಉದ್ಯೋಗ ಪಡೆಯಲು ಸಿದ್ಧತೆ ನಡೆಸುತ್ತಿರುವವರಿಗೆ ಒಳ್ಳೆಯ ಅವಕಾಶ ದೊರೆತಿದೆ. ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರದಲ್ಲಿ ಖಾಲಿ ಇರುವ 389 ಹುದ್ದೆಗಳ ನೇಮಕಾತಿಗಾಗಿ ...
Read moreDetailsಬೆಂಗಳೂರು : ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಪಡೆಯಬೇಕು, ಒಳ್ಳೆಯ ವೃತ್ತಿಜೀವನ ಆರಂಭಿಸಬೇಕು ಎಂದು ಕನಸು ಕಾಣುತ್ತಿರುವವರಿಗೆ ಗುಡ್ ನ್ಯೂಸ್ ದೊರೆತಿದೆ. ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.