ಭಾರತ-ಪಾಕ್ ಕದನ ವಿರಾಮದಲ್ಲಿ ನಮ್ಮ ಪಾತ್ರವಿದೆ ಎಂದ ಚೀನಾ | ಇಲ್ಲವೇ ಇಲ್ಲ ಎಂದ ಭಾರತ
ನವದೆಹಲಿ: ಭಾರತ ಮತ್ತು ಪಾಕ್ ಯುದ್ಧ ನಿಲ್ಲಿಸಿದ್ದ ನಾನೇ ಎಂದು ಅಮೆರಿಕ ಅಧ್ಯಕ್ಷ ಟ್ರಂಪ್ ಅವರು ಪದೇ ಪದೇ ಹೇಳಿಕೆ ನೀಡುತ್ತಿರುವಂತೆಯೇ, ಚೀನಾ ಕೂಡ ಈಗ ಇದೇ ...
Read moreDetailsನವದೆಹಲಿ: ಭಾರತ ಮತ್ತು ಪಾಕ್ ಯುದ್ಧ ನಿಲ್ಲಿಸಿದ್ದ ನಾನೇ ಎಂದು ಅಮೆರಿಕ ಅಧ್ಯಕ್ಷ ಟ್ರಂಪ್ ಅವರು ಪದೇ ಪದೇ ಹೇಳಿಕೆ ನೀಡುತ್ತಿರುವಂತೆಯೇ, ಚೀನಾ ಕೂಡ ಈಗ ಇದೇ ...
Read moreDetailsವಾಷಿಂಗ್ಟನ್/ನವದೆಹಲಿ: ದಕ್ಷಿಣ ಏಷ್ಯಾದ ಭೌಗೋಳಿಕ ರಾಜಕೀಯ ವಲಯದಲ್ಲಿ ತೀವ್ರ ಸಂಚಲನ ಮೂಡಿಸಿರುವ ಬೆಳವಣಿಗೆಯೊಂದರಲ್ಲಿ, ಭಾರತ ಮತ್ತು ಪಾಕಿಸ್ತಾನದ ನಡುವಿನ 'ಆಪರೇಷನ್ ಸಿಂದೂರ' ನಂತರದ ಉದ್ವಿಗ್ನತೆಯನ್ನು ಶಮನಗೊಳಿಸುವಲ್ಲಿ ನಿರ್ಣಾಯಕ ...
Read moreDetailsಕ್ರಿಕೆಟ್ ಜಗತ್ತಿನಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯವೆಂದರೆ ಸಾಕು, ಅಭಿಮಾನಿಗಳಲ್ಲಿ ಎಲ್ಲಿಲ್ಲದ ಕುತೂಹಲ ಮತ್ತು ರೋಚಕತೆ ಮನೆಮಾಡಿರುತ್ತದೆ. ಸಾಮಾನ್ಯವಾಗಿ ಅತಿ ಹೆಚ್ಚು ವೀಕ್ಷಿಸಲ್ಪಡುವ ಪಂದ್ಯ ಇದಾಗಿರುತ್ತದೆ. ...
Read moreDetailsನವದೆಹಲಿ: ಕಳೆದ ಮೇ ತಿಂಗಳಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವೆ ನಡೆದ ತೀವ್ರ ಸಂಘರ್ಷವನ್ನು ನೆರೆಯ ಚೀನಾ ತನ್ನ ಸ್ವಾರ್ಥಕ್ಕೆ ಬಳಸಿಕೊಂಡಿತ್ತೇ? ಹೌದು ಎನ್ನುತ್ತಿದೆ ಅಮೆರಿಕದ ಉನ್ನತ ...
Read moreDetailsದುಬೈ: ಏಷ್ಯಾ ಕಪ್ 2025ರ ಭಾರತ-ಪಾಕಿಸ್ತಾನ ಪಂದ್ಯದಲ್ಲಿ ಶುರುವಾದ 'ಕೈಕುಲುಕದ' ವಿವಾದವು ದೊಡ್ಡ ನಾಟಕೀಯ ತಿರುವುಗಳನ್ನು ಪಡೆದುಕೊಂಡಿದ್ದು, ಅಂತಿಮವಾಗಿ ಮ್ಯಾಚ್ ರೆಫರಿ ಆಂಡಿ ಪೈಕ್ರಾಫ್ಟ್ ಅವರ "ಸಂವಹನದ ...
Read moreDetailsನವದೆಹಲಿ: ಏಷ್ಯಾ ಕಪ್ 2025ರ ಭಾರತ-ಪಾಕಿಸ್ತಾನ ಪಂದ್ಯದ ನಂತರ, ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಮೊಹಮ್ಮದ್ ಯೂಸುಫ್ ಅವರು ಭಾರತದ ನಾಯಕ ಸೂರ್ಯಕುಮಾರ್ ಯಾದವ್ ಅವರ ಬಗ್ಗೆ ನೀಡಿದ ...
Read moreDetailsಟೋಕಿಯೊ: ಏಷ್ಯಾ ಕಪ್ ಕ್ರಿಕೆಟ್‌ನಲ್ಲಿ ಭಾರತ-ಪಾಕಿಸ್ತಾನ ಪಂದ್ಯದ ಬಗ್ಗೆ ಪರ-ವಿರೋಧ ಚರ್ಚೆಗಳು ನಡೆಯುತ್ತಿರುವಾಗಲೇ, ಅಥ್ಲೆಟಿಕ್ಸ್ ಲೋಕದಲ್ಲಿಯೂ ಸಾಂಪ್ರದಾಯಿಕ ಎದುರಾಳಿಗಳ ನಡುವಿನ ಮತ್ತೊಂದು ಹೈ-ವೋಲ್ಟೇಜ್ ಕದನಕ್ಕೆ ವೇದಿಕೆ ಸಿದ್ಧವಾಗಿದೆ. ...
Read moreDetailsನವದೆಹಲಿ: ಭಾರತದ ಒಲಿಂಪಿಕ್ ಚಿನ್ನದ ಪದಕ ವಿಜೇತ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಅವರು ಆಯೋಜಿಸಿದ್ದ 'ನೀರಜ್ ಚೋಪ್ರಾ ಕ್ಲಾಸಿಕ್ 2025' ಅಂತಾರಾಷ್ಟ್ರೀಯ ಸ್ಪರ್ಧೆಯನ್ನು ಭಾರತ ಮತ್ತು ...
Read moreDetailsಶ್ರೀನಗರ: ಭಾರತ ಹಾಗೂ ಪಾಕಿಸ್ತಾನ ಗಡಿಯಲ್ಲಿ ಉದ್ವಿಗ್ನತೆ ಹೆಚ್ಚಾಗಿದೆ. ಕುತಂತ್ರಿ ಪಾಕ್ ತನ್ನ ನರಿ ಬುದ್ಧಿಯನ್ನು ಗಡಿಯಲ್ಲಿ ಪ್ರದರ್ಶಿಸುತ್ತಿದ್ದು, ಭಾರತ ಅದಕ್ಕೆ ತಕ್ಕ ಉತ್ತರ ನೀಡುತ್ತಿದೆ. ಹೀಗಾಗಿ ...
Read moreDetailsಮೊದಲಿನಿಂದಲೂ ಕೂಡ ಭಾರತ ಹಾಗೂ ಪಾಕಿಸ್ತಾನದ ಸಂಬಂಧ ಅಷ್ಟಕ್ಕಷ್ಟೇ,. ಏನೇ ಯುದ್ಧ, ಏನೇ ಜಗಳ ಆಗಿದ್ದರೂ ಕೂಡ ಭಾರತ ಹಾಗೂ ಪಾಕಿಸ್ತಾನದ ನಡುವೆ ವ್ಯಾಪಾರ ವಹಿವಾಟುಗಳು ಮಾತ್ರ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.