2035ರ ಹೊತ್ತಿಗೆ ಸ್ವಂತ ಬಾಹ್ಯಾಕಾಶ ನಿಲ್ದಾಣ ಸ್ಥಾಪನೆಗೆ ಭಾರತ ಚಿಂತನೆ : ಇಸ್ರೋ ಅಧ್ಯಕ್ಷ ವಿ. ನಾರಾಯಣನ್
ನವದೆಹಲಿ : 2035ರ ವೇಳೆಗೆ ಭಾರತ ಸ್ವಂತ ಬಾಹ್ಯಾಕಾಶ ನಿಲ್ದಾಣ ಸ್ಥಾಪಿಸಲು ಯೋಜಿಸಿದೆ. 2040ರ ವೇಳೆಗೆ ಈ ನಿಲ್ದಾಣವನ್ನು ಸಂಪೂರ್ಣವಾಗಿ ಕಾರ್ಯಾಚರಣೆಗೆ ತರಲು ಸಜ್ಜಾಗಿದೆ ಎಂದು ಇಸ್ರೋ ...
Read moreDetails 
                                 
			 
			












