ಭಾರತ-ಇಂಗ್ಲೆಂಡ್ ಟೆಸ್ಟ್ ಸರಣಿ: ಸಿರಾಜ್, ಗಿಲ್, ಪಂತ್‌ಗೆ 10/10, ಕರುಣ್ ನಾಯರ್ ನಿರಾಸೆ; ಇಲ್ಲಿದೆ ಆಟಗಾರರ ಸಂಪೂರ್ಣ ಪ್ರದರ್ಶನ ವಿಶ್ಲೇಷಣೆ
ನವದೆಹಲಿ: ಇತ್ತೀಚಿನ ವರ್ಷಗಳಲ್ಲಿ ಅತ್ಯಂತ ರೋಚಕವಾಗಿದ್ದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಆ್ಯಂಡರ್ಸನ್-ತೆಂಡೂಲ್ಕರ್ ಟೆಸ್ಟ್ ಸರಣಿಯು 2-2 ರಿಂದ ಸಮಬಲದಲ್ಲಿ ಕೊನೆಗೊಂಡಿದೆ. ಸರಣಿಯಲ್ಲಿ 0-1 ರಿಂದ ಹಿನ್ನಡೆಯಲ್ಲಿದ್ದರೂ, ...
Read moreDetails