ನಾಳೆಯಿಂದ ಭಾರತ-ದಕ್ಷಿಣ ಆಫ್ರಿಕಾ ಟೆಸ್ಟ್ ಸರಣಿ | ಪಂದ್ಯ ಎಷ್ಟು ಗಂಟೆಗೆ? ಲೈವ್ ನೋಡುವುದೇಗೆ?
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಟೆಸ್ಟ್ ಸರಣಿಯು ನವೆಂಬರ್ 14, ಶುಕ್ರವಾರದಂದು ಪ್ರಾರಂಭವಾಗಲಿದೆ. ಇದು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ನಾಲ್ಕನೇ ಆವೃತ್ತಿಯಲ್ಲಿ ಟೀಂ ಇಂಡಿಯಾದ ಮೂರನೇ ...
Read moreDetails













