ಸತತ 3 ಸೋಲುಗಳ ಬಳಿಕ ಸಿಎಸ್‌ಕೆಗೆ ಮೊದಲ ಜಯ
ಸತತ ಮೂರು ಸೋಲುಗಳ ನಂತರ, ಸಿಎಸ್‌ಕೆ ಅಭಿಮಾನಿಗಳು ನಿರಾಶೆಗೊಳ್ಳಲು ಪ್ರಾರಂಭಿಸಿದ್ದರು, ಆದರೆ ಸಂಜು ಸ್ಯಾಮ್ಸನ್ ಅವರ ಬ್ಯಾಟ್ ಎಷ್ಟು ಬೆಂಕಿಯನ್ನು ಹೊತ್ತಿಸಿತು ಎಂದರೆ ಡೆಲ್ಲಿ ಕ್ಯಾಪಿಟಲ್ಸ್ ಬೌಲರ್‌ಗಳು ...
Read moreDetailsಸತತ ಮೂರು ಸೋಲುಗಳ ನಂತರ, ಸಿಎಸ್‌ಕೆ ಅಭಿಮಾನಿಗಳು ನಿರಾಶೆಗೊಳ್ಳಲು ಪ್ರಾರಂಭಿಸಿದ್ದರು, ಆದರೆ ಸಂಜು ಸ್ಯಾಮ್ಸನ್ ಅವರ ಬ್ಯಾಟ್ ಎಷ್ಟು ಬೆಂಕಿಯನ್ನು ಹೊತ್ತಿಸಿತು ಎಂದರೆ ಡೆಲ್ಲಿ ಕ್ಯಾಪಿಟಲ್ಸ್ ಬೌಲರ್‌ಗಳು ...
Read moreDetailsಚಂಡೀಗಢ : ನಾಯಕ ಶ್ರೇಯಸ್ ಅಯ್ಯರ್ ಅಬ್ಬರದ ಬ್ಯಾಟಿಂಗ್ ಹಾಗೂ ಸಂಘಟಿತ ಬೌಲಿಂಗ್ ನೆರವಿನಿಂದ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಪಂಜಾಬ್ ಕಿಂಗ್ಸ್ 6 ವಿಕೆಟ್‌ಗಳ ಅಮೋಘ ಜಯ ...
Read moreDetailsಹೂಸ್ಟನ್: ಬರೋಬ್ಬರಿ 50 ವರ್ಷಗಳ ಸುದೀರ್ಘ ಕಾಯುವಿಕೆಯ ನಂತರ, ಚಂದಿರನ ಅಂಗಳಕ್ಕೆ ಮನುಷ್ಯನನ್ನು ಕಳುಹಿಸುವ ನಾಸಾದ ಮಹತ್ವಾಕಾಂಕ್ಷೆಯ 'ಆರ್ಟಿಮಿಸ್ II' ಮಿಷನ್ ಶನಿವಾರ ಮುಂಜಾನೆ ಯಶಸ್ವಿಯಾಗಿ ಅಂತ್ಯಗೊಂಡಿದೆ. ...
Read moreDetailsಬೆಂಗಳೂರು: ಮಕ್ಕಳ ಶಿಕ್ಷಣ, ಮನೆ, ನಿವೇಶನ ಖರೀದಿ, ಮನೆಯಲ್ಲಿ ಯಾವುದೇ ತುರ್ತು ಪರಿಸ್ಥಿತಿ ಎದುರಾದರೆ, ಹೆಚ್ಚಿನ ಜನ ಚಿನ್ನವನ್ನು ಅಡಮಾನ ಇರಿಸಿ ಸಾಲ ಪಡೆಯುತ್ತಾರೆ. ದೇಶದಲ್ಲಿ ಹೀಗೆ ...
Read moreDetailsಕೊಲೊಂಬೊ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟೂರ್ನಿಯಲ್ಲಿ ಆಡಲು ನಿರಾಕ್ಷೇಪಣಾ ಪತ್ರ (ಎನ್‌ಒಸಿ) ನೀಡದ ಕಾರಣಕ್ಕಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧವೇ ತಿರುಗಿ ಬಿದ್ದು, ನ್ಯಾಯಾಲಯದ ಮೆಟ್ಟಿಲೇರಿದ್ದ ...
Read moreDetailsಬೆಂಗಳೂರು: ಸಾಂಪ್ರದಾಯಿಕ ಟೆಸ್ಟ್ ಕ್ರಿಕೆಟ್‌ಗೆ ಮರುಜೀವ ನೀಡುವ ಉದ್ದೇಶದಿಂದ ಜಾರಿಗೆ ತರಲಾದ ಐಸಿಸಿ (ICC) ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಮುಂಬರುವ ದಿನಗಳಲ್ಲಿ ಮತ್ತಷ್ಟು ರೋಚಕಗೊಳ್ಳುವ ಸಾಧ್ಯತೆಗಳಿವೆ. ಟೆಸ್ಟ್ ...
Read moreDetailsಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿಯೇ ಉದ್ಯೋಗ ಹುಡುಕುತ್ತಿರುವವರಿಗೆ ಸಿಹಿ ಸುದ್ದಿ ದೊರೆತಿದೆ. ಬೆಂಗಳೂರಿನಲ್ಲಿರುವ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ (NIMHANS)ಯಲ್ಲಿ ಖಾಲಿ ಇರುವ ...
Read moreDetailsಗುವಾಹಟಿ : ಇಲ್ಲಿ ನಡೆದ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ 6 ವಿಕೆಟ್‌ಗಳ ಸೋಲು ಅನುಭವಿಸಿರಬಹುದು, ಆದರೆ ಬ್ಯಾಟಿಂಗ್ ವಿಭಾಗದಲ್ಲಿ ...
Read moreDetailsಹೈದರಾಬಾದ್ : ಪ್ರೀತಿ-ಪ್ರೇಮದ ಹೆಸರಿನಲ್ಲಿ ವಿಕೃತ ಮನಸ್ಸಿನ ರಾಕ್ಷಸನೊಬ್ಬ ಎಸಗಿದ ಪಾಪ ಕೃತ್ಯಕ್ಕೆ ಬೆಲೆ ತೆರಲಾಗದೆ 24 ವರ್ಷದ ಯುವತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಮನಕಲಕುವ ಘಟನೆ ಹೈದರಾಬಾದ್‌ನಲ್ಲಿ ...
Read moreDetailsಗುವಾಹಟಿ: ಶುಕ್ರವಾರ ನಡೆದ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆರಂಭಿಕ ಆಟಗಾರ ಫಿಲ್ ಸಾಲ್ಟ್ ಅನಿರೀಕ್ಷಿತ ಹಿನ್ನಡೆ ಅನುಭವಿಸಿದರು. ರಾಜಸ್ಥಾನದ ವೇಗಿ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.