ತಂದೆ ಮಗನ ಲಾಕಪ್ ಡೆತ್ ಕೇಸ್ – 9 ಪೊಲೀಸರಿಗೆ ಮರಣದಂಡನೆ ಶಿಕ್ಷೆ ವಿಧಿಸಿದ ಮಧುರೈ ಕೋರ್ಟ್!
ಚೆನ್ನೈ : ತಮಿಳುನಾಡು ಸೋಮವಾರ (ಏ.6) ಅಪರೂಪದ ತೀರ್ಪೊಂದಕ್ಕೆ ಸಾಕ್ಷಿಯಾಗಿದ್ದು, ತಂದೆ-ಮಗನ ಲಾಕಪ್ ಡೆತ್ ಪ್ರಕರಣದ ಆರೋಪಿಗಳಾದ 9 ಪೊಲೀಸ್ ಅಧಿಕಾರಿಗಳಿಗೆ ಮಧುರೈ ನ್ಯಾಯಾಲಯ ಮರಣದಂಡನೆ ಶಿಕ್ಷೆ ಪ್ರಕಟಿಸಿದೆ. ...
Read moreDetails





















