ಪ್ರೀತಿ ಎಂಬ ಮಹಾಪಯಣ | ಪತ್ನಿಯ ಪ್ರಾಣ ಉಳಿಸಲು 300 ಕಿ.ಮೀ ರಿಕ್ಷಾ ತುಳಿದ 75ರ ಹರೆಯದ ವೃದ್ಧ!
ಭುವನೇಶ್ವರ : ಪ್ರೀತಿಯೆಂದರೆ ಕೇವಲ ಪದಗಳಲ್ಲ, ಅದೊಂದು ಅಚಲವಾದ ನಂಬಿಕೆ ಮತ್ತು ಹೋರಾಟ ಎಂಬುದನ್ನು ಒಡಿಶಾದ 75 ವರ್ಷದ ವೃದ್ಧ ಬಾಬು ಲೋಹರ್ ಇಡೀ ಜಗತ್ತಿಗೆ ಸಾಬೀತುಪಡಿಸಿದ್ದಾರೆ. ...
Read moreDetailsಭುವನೇಶ್ವರ : ಪ್ರೀತಿಯೆಂದರೆ ಕೇವಲ ಪದಗಳಲ್ಲ, ಅದೊಂದು ಅಚಲವಾದ ನಂಬಿಕೆ ಮತ್ತು ಹೋರಾಟ ಎಂಬುದನ್ನು ಒಡಿಶಾದ 75 ವರ್ಷದ ವೃದ್ಧ ಬಾಬು ಲೋಹರ್ ಇಡೀ ಜಗತ್ತಿಗೆ ಸಾಬೀತುಪಡಿಸಿದ್ದಾರೆ. ...
Read moreDetailsಬರ್ನಬಿ (ಕೆನಡಾ) : ಕೆನಡಾದ ಬ್ರಿಟಿಷ್ ಕೊಲಂಬಿಯಾ ಪ್ರಾಂತ್ಯದ ಬರ್ನಬಿಯಲ್ಲಿ ನಡೆದ ಭೀಕರ ಗುಂಡಿನ ದಾಳಿಯಲ್ಲಿ 28 ವರ್ಷದ ಭಾರತೀಯ ಮೂಲದ ಯುವಕ ದಿಲ್‌ರಾಜ್ ಸಿಂಗ್ ಗಿಲ್ ...
Read moreDetailsನವದೆಹಲಿ : ಕೇಂದ್ರ ಸರ್ಕಾರವು 2026ನೇ ಸಾಲಿನ ಪದ್ಮ ಪ್ರಶಸ್ತಿಗಳನ್ನು ಪ್ರಕಟಿಸಿದ್ದು, ಚಿತ್ರರಂಗದ 'ಹೀ-ಮ್ಯಾನ್' ಎಂದೇ ಖ್ಯಾತರಾಗಿದ್ದ ದಿವಂಗತ ಧರ್ಮೇಂದ್ರ ಅವರಿಗೆ ದೇಶದ ಎರಡನೇ ಅತ್ಯುನ್ನತ ನಾಗರಿಕ ...
Read moreDetailsಮುಂಬೈ : ಮಲಾಡ್ ರೈಲ್ವೆ ನಿಲ್ದಾಣದಲ್ಲಿ ಕಾಲೇಜು ಪ್ರಾಧ್ಯಾಪಕರೊಬ್ಬರ ಹತ್ಯೆ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. 27 ವರ್ಷದ ಓಂಕಾರ್ ಶಿಂಧೆ ಬಂಧಿತ ಆರೋಪಿ. ಪ್ರೊ. ಅಲೋಕ್ ಸಿಂಗ್ ...
Read moreDetailsನವದೆಹಲಿ/ ಬೆಂಗಳೂರು: ದಶಕಗಳ ಕಾಲ ನಿಸ್ವಾರ್ಥ ಸಮಾಜಸೇವೆಯಲ್ಲಿ ತೊಡಗಿಸಿಕೊಂಡಿರುವ ಬೆಂಗಳೂರಿನ ಖ್ಯಾತ ಸಮಾಜ ಸೇವಕಿ ಹಾಗೂ ಸುಮಂಗಲಿ ಸೇವಾ ಆಶ್ರಮದ ಸಂಸ್ಥಾಪಕಿ ಡಾ. ಎಸ್.ಜಿ. ಸುಶೀಲಮ್ಮ ಅವರಿಗೆ ...
Read moreDetailsನವದೆಹಲಿ\ಮಂಡ್ಯ : ಭಾರತ ಸರ್ಕಾರವು 2026ನೇ ಸಾಲಿನ ಪ್ರತಿಷ್ಠಿತ ಪದ್ಮ ಪ್ರಶಸ್ತಿಯನ್ನು ಪ್ರಕಟಿಸಿದ್ದು, ಕರ್ನಾಟಕದ ಹೆಮ್ಮೆಯ ಸಾಹಿತ್ಯ ಪ್ರೇಮಿ, ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಹರಳಹಳ್ಳಿಯ ಅಂಕೇಗೌಡರಿಗೆ ...
Read moreDetailsಹೈದರಾಬಾದ್ : ಶನಿವಾರ ಹೈದರಾಬಾದ್‌ನ ನಾಂಪಲ್ಲಿಯ ಮುಖ್ಯ ರಸ್ತೆಯಲ್ಲಿರುವ ಬಚ್ಚಾಸ್ ಫರ್ನಿಚರ್ಸ್ ಅಂಗಡಿಯಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಐವರು ಸಾವನ್ನಪ್ಪಿದ್ದು, ಮೃತದೇಹವನ್ನು ಹೊರತೆಗೆಯಲಾಗಿದೆ. ಶನಿವಾರ ಮಧ್ಯಾಹ್ನ 1 ಗಂಟೆ ...
Read moreDetailsಬೆಂಗಳೂರು: ಸಾರ್ವಜನಿಕ ವಲಯದ ಸಾಮಾನ್ಯ ವಿಮಾ ಕಂಪನಿಗಳು (PSGICs), ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ (NABARD) ಹಾಗೂ ಭಾರತೀಯ ರಿಸರ್ವ್ ಬ್ಯಾಂಕ್ (RBI) ಉದ್ಯೋಗಿಗಳಿಗೆ ...
Read moreDetailsಢಾಕಾ: 2026ರ ಟಿ20 ವಿಶ್ವಕಪ್‌ನಿಂದ ಹಿಂದೆ ಸರಿಯುವ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಯ (BCB) ಆಘಾತಕಾರಿ ನಿರ್ಧಾರದ ಹಿಂದೆ ಆಟಗಾರರ ಯಾವುದೇ ಸಹಮತವಿಲ್ಲ ಎಂಬ ಸ್ಫೋಟಕ ಮಾಹಿತಿ ಹೊರಬಿದ್ದಿದೆ. ...
Read moreDetailsನವದೆಹಲಿ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಆದೇಶದ ಮೇರೆಗೆ ಅಮೆರಿಕದ ಯುದ್ಧನೌಕೆಗಳು ಇರಾನ್ ಕಡೆಗೆ ತೆರಳುತ್ತಿರುವ ಬೆನ್ನಲ್ಲೇ, ಇರಾನ್ ಸರ್ಕಾರ ಅಮೆರಿಕಕ್ಕೆ ಖಡಕ್ ಎಚ್ಚರಿಕೆ ನೀಡಿದೆ. ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.