ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

Tag: India

ಅಂತರ್ ಧರ್ಮೀಯ ವಿವಾಹದ ಕಲಹ : ಹೆತ್ತವರನ್ನೇ ಹತ್ಯೆಗೈದು, ದೇಹ ತುಂಡರಿಸಿ ನದಿಗೆ ಎಸೆದ ಎಂಜಿನಿಯರ್ ಪುತ್ರ

ಜೌನ್‌ಪುರ (ಉತ್ತರ ಪ್ರದೇಶ): ಅಂತರ್ ಧರ್ಮೀಯ ವಿವಾಹಕ್ಕೆ ಸಂಬಂಧಿಸಿ ಉಂಟಾದ ಕೌಟುಂಬಿಕ ಕಲಹ ಮತ್ತು ಹಣಕಾಸಿನ ವಿವಾದಕ್ಕೆ ಸಂಬಂಧಿಸಿದಂತೆ ಎಂಜಿನಿಯರ್ ಒಬ್ಬ ತನ್ನ ತಂದೆ-ತಾಯಿಯನ್ನೇ ಬರ್ಬರವಾಗಿ ಹತ್ಯೆಗೈದು, ...

Read moreDetails

ಸಿಎಸ್‌ಕೆ ಹರಾಜು ರಹಸ್ಯ ‘ಲೀಕ್’ ಆರೋಪ: ಟ್ರೋಲಿಗರಿಗೆ ತಮ್ಮದೇ ಶೈಲಿಯಲ್ಲಿ ‘ದೂಸ್ರಾ’ ಎಸೆದ ಅಶ್ವಿನ್!

ಬೆಂಗಳೂರು: ಮೈದಾನದಲ್ಲಿ ತಮ್ಮ ಸ್ಪಿನ್ ಮೋಡಿಯ ಮೂಲಕ ಎದುರಾಳಿ ಬ್ಯಾಟರ್‌ಗಳನ್ನು ತಬ್ಬಿಬ್ಬು ಮಾಡುತ್ತಿದ್ದ ಟೀಮ್ ಇಂಡಿಯಾದ ಮಾಜಿ ಸ್ಪಿನ್ನರ್ ಆರ್. ಅಶ್ವಿನ್, ಇದೀಗ ಮೈದಾನದ ಆಚೆಗೂ ಸೋಶಿಯಲ್ ...

Read moreDetails

ದೆಹಲಿ ವಾಯುಮಾಲಿನ್ಯ ಎಫೆಕ್ಟ್ : ಹೊಟೇಲ್‌ಗಳಲ್ಲಿ ತಂದೂರ್‌ಗಳಿಗೆ ನಿಷೇಧ!

ನವದೆಹಲಿ: ದೇಶದ ರಾಜಧಾನಿ ದೆಹಲಿಯಲ್ಲಿ ವಾಯುಮಾಲಿನ್ಯದ ಪ್ರಮಾಣ ಅಪಾಯಕಾರಿ ಮಟ್ಟ ತಲುಪಿರುವ ಹಿನ್ನೆಲೆಯಲ್ಲಿ, ಪರಿಸರ ಮಾಲಿನ್ಯ ನಿಯಂತ್ರಣ ಸಮಿತಿಯು (ಡಿಪಿಸಿಸಿ) ಮಹತ್ವದ ಕ್ರಮವೊಂದನ್ನು ಕೈಗೊಂಡಿದೆ. ನಗರದ ಹೊಟೇಲ್, ...

Read moreDetails

ಮಹಿಳೆಯ ಘನತೆ ಆಟದ ವಸ್ತುವಲ್ಲ, ಕ್ಷಮೆ ಕೇಳಿ : ನಿತೀಶ್ ಕುಮಾರ್ ವಿರುದ್ಧ ‘ದಂಗಲ್’ ನಟಿ ಝೈರಾ ವಾಸಿಮ್ ಆಕ್ರೋಶ

ಮುಂಬೈ/ಪಾಟ್ನಾ: ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಸಾರ್ವಜನಿಕ ಸಮಾರಂಭದಲ್ಲಿ ಮಹಿಳಾ ವೈದ್ಯೆಯೊಬ್ಬರ ಹಿಜಾಬ್ (ಮುಸ್ಲಿಂ ಮಹಿಳೆಯರು ಮುಖ ಮುಚ್ಚಿಕೊಳ್ಳುವ ವಸ್ತ್ರ) ಎಳೆದ ಘಟನೆಗೆ ವ್ಯಾಪಕ ಟೀಕೆಗಳು ...

Read moreDetails

ನ್ಯಾಷನಲ್ ಹೆರಾಲ್ಡ್ ಪ್ರಕರಣ : ಸೋನಿಯಾ, ರಾಹುಲ್ ಗಾಂಧಿಗೆ ಬಿಗ್ ರಿಲೀಫ್ ; ಇಡಿ ಆರೋಪ ಪಟ್ಟಿ ತಿರಸ್ಕರಿಸಿದ ಕೋರ್ಟ್

ನವದೆಹಲಿ: ಬಹುಕಾಲದಿಂದ ರಾಜಕೀಯ ವಲಯದಲ್ಲಿ ತೀವ್ರ ಸಂಚಲನ ಮೂಡಿಸಿದ್ದ ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ...

Read moreDetails

ಪಶ್ಚಿಮ ಬಂಗಾಳದಲ್ಲಿ ಚುನಾವಣೆಗೂ ಮುನ್ನವೇ ಸಂಚಲನ : ಮತದಾರರ ಪಟ್ಟಿಯಿಂದ 58 ಲಕ್ಷ ಹೆಸರುಗಳು ಡಿಲೀಟ್!

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆಯೇ ರಾಜಕೀಯ ವಲಯದಲ್ಲಿ ಹೊಸದೊಂದು ಬಿರುಗಾಳಿ ಎದ್ದಿದೆ. ರಾಜ್ಯದ ಕರಡು ಮತದಾರರ ಪಟ್ಟಿಯಿಂದ ಬರೋಬ್ಬರಿ 58 ಲಕ್ಷ ಜನರ ಹೆಸರುಗಳನ್ನು ...

Read moreDetails

ಉಧಂಪುರ | ಭಯೋತ್ಪಾದಕರೊಂದಿಗೆ ಗುಂಡಿನ ಚಕಮಕಿ ; ಪೊಲೀಸ್ ಸಿಬ್ಬಂದಿ ಹುತಾತ್ಮ!

ಶ್ರೀನಗರ: ಉಧಂಪುರದಲ್ಲಿ ಭಯೋತ್ಪಾದಕರೊಂದಿಗಿನ ಗುಂಡಿನ ಚಕಮಕಿಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರ ವಿಶೇಷ ಕಾರ್ಯಾಚರಣೆ ಗುಂಪಿನ ಸಿಬ್ಬಂದಿಯೊಬ್ಬರು ಹುತಾತ್ಮರಾಗಿದ್ದಾರೆ. ಪೊಲೀಸ್ ಅಧಿಕಾರಿಯನ್ನು ಪೂಂಚ್ ಜಿಲ್ಲೆಯ ಮೆಂಧರ್ ನಿವಾಸಿ ಅಮ್ಜದ್ ಪಠಾಣ್ ...

Read moreDetails

ಅನಾರೋಗ್ಯದ ಹಿನ್ನೆಲೆ : ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯಿಂದ ಹೊರಬಿದ್ದ ಅಕ್ಷರ್ ಪಟೇಲ್, ಶಹಬಾಜ್ ಅಹ್ಮದ್‌ಗೆ ಸ್ಥಾನ

ನವದೆಹಲಿ: ದಕ್ಷಿಣ ಆಫ್ರಿಕಾ ವಿರುದ್ಧ ನಡೆಯುತ್ತಿರುವ ಐದು ಪಂದ್ಯಗಳ ಟಿ20 ಸರಣಿಯ ನಿರ್ಣಾಯಕ ಹಂತದಲ್ಲಿ ಭಾರತ ತಂಡಕ್ಕೆ ಆಘಾತ ಎದುರಾಗಿದೆ. ಅನಾರೋಗ್ಯದ ಕಾರಣದಿಂದಾಗಿ ಟೀಮ್ ಇಂಡಿಯಾದ ಪ್ರಮುಖ ...

Read moreDetails

19 ವರ್ಷದೊಳಗಿನವರ ಏಷ್ಯಾ ಕಪ್ : ಪಾಕಿಸ್ತಾನದ ವಿರುದ್ಧ ಭಾರತಕ್ಕೆ 90 ರನ್‌ಗಳ ಭರ್ಜರಿ ಜಯ

ದುಬೈ: 19 ವರ್ಷದೊಳಗಿನವರ (U19) ಪುರುಷರ ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಯಲ್ಲಿ ಭಾರತ ತಂಡ ತನ್ನ ಅಜೇಯ ಓಟವನ್ನು ಮುಂದುವರೆಸಿದೆ. ಭಾನುವಾರ (ಡಿ.14) ದುಬೈನಲ್ಲಿ ನಡೆದ ಸಾಂಪ್ರದಾಯಿಕ ...

Read moreDetails

ಅಕ್ರಮ ಕಾಫ್ ಸಿರಪ್ ಮಾರಿ ಕಟ್ಟಿದ 7 ಕೋಟಿಯ ಅರಮನೆ ಕಂಡು ಬೆಚ್ಚಿಬಿದ್ದ ‘ಇಡಿ’ ಅಧಿಕಾರಿಗಳು!

ಲಕ್ನೋ: ಸಾಮಾನ್ಯ ಪೊಲೀಸ್ ಪೇದೆಯೊಬ್ಬ ಎಷ್ಟೇ ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿದರೂ ನಿವೃತ್ತಿಯ ವೇಳೆಗೆ ಒಂದು ಸ್ವಂತ ಮನೆ ಕಟ್ಟಿಕೊಳ್ಳುವುದು ಕಷ್ಟ. ಆದರೆ, ಉತ್ತರ ಪ್ರದೇಶದಲ್ಲಿ ವಜಾಗೊಂಡ ಪೇದೆಯೊಬ್ಬ ...

Read moreDetails
Page 210 of 366 1 … 209 210 211 … 366
  • Trending
  • Comments
  • Latest

Recent News

Welcome Back!

Login to your account below

Retrieve your password

Please enter your username or email address to reset your password.

Add New Playlist