ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

[email protected]

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

Tag: India

ಮೋದಿ ಅವರನ್ನು ಹಾಡಿ ಹೊಗಳಿದ ಗಯಾನಾ ಅಧ್ಯಕ್ಷ

ಗಯಾನಾ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಗಯಾನಾ ಅಧ್ಯಕ್ಷ ಮೊಹಮ್ಮದ್ ಇರ್ಫಾನ್ ಅಲಿ ಹಾಡಿ ಹೊಗಳಿದ್ದಾರೆ. “ಎಲ್ಲ ನಾಯಕರಲ್ಲಿ ನೀವೊಬ್ಬ ಚಾಂಪಿಯನ್” ಎಂದು ಮೋದಿ ಅವರನ್ನು ಶ್ಲಾಘಿಸಿದ್ದಾರೆ. ...

Read moreDetails

ಚೀನಾ ರಕ್ಷಣಾ ಸಚಿವರನ್ನು ಭೇಟಿ ಮಾಡಿದ ರಾಜನಾಥ್ ಸಿಂಗ್

ನವದೆಹಲಿ: ಚೀನಾದ ರಕ್ಷಣಾ ಸಚಿವ ಡೋಂಗ್ ಜುನ್ ಅವರನ್ನು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭೇಟಿ ಮಾಡಿದ್ದಾರೆ. ಈ ವೇಳೆ “ಪರಸ್ಪರ ನಂಬಿಕೆಯನ್ನು ಪುನರ್ನಿರ್ಮಿಸಲು ಮಾರ್ಗಸೂಚಿಯತ್ತ ...

Read moreDetails

ಅಂಪೈರ್ ಮುಖಕ್ಕೆ ಬಿದ್ದ ಬಾಲ್; ಗಂಭೀರ

ಭಾರತ ಹಾಗೂ ಆಸ್ಟ್ರೇಲಿಯಾ ಮಧ್ಯೆ ಟೆಸ್ಟ್ ಟೂರ್ನಿ ಆರಂಭವಾಗಲಿದ್ದು, ಮೊದಲ ಪಂದ್ಯವು ಪರ್ತ್‌ನ ಆಪ್ಟಸ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಇದಕ್ಕೂ ಮುನ್ನ ಪಿಚ್ ನಲ್ಲಿ ಅವಘಡವೊಂದು ನಡೆದಿದೆ. ಮೊದಲ ...

Read moreDetails

ಮೂರನೇ ಬಾರಿಗೆ ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಗೆದ್ದ ಭಾರತ

ಏಷ್ಯನ್ ಚಾಂಪಿಯನ್ಸ್ ಟ್ರೋಫಿಯ ಫೈನಲ್ ಪಂದ್ಯದಲ್ಲಿ ಚೀನಾ ಮಹಿಳಾ ಹಾಕಿ ತಂಡ ಮಣಿಸಿ ಭಾರತೀಯ ವನಿತೆಯರು ಚಾಂಪಿಯನ್ ಆಗಿದ್ದಾರೆ. ಸಲೀಮಾ ಟೆಟೆ ನಾಯಕತ್ವದಲ್ಲಿ ಭಾರತ ತಂಡ ಈ ...

Read moreDetails

ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಟೂರ್ನಿ; ಇಬ್ಬರು ಯುವ ಆಟಗಾರರಿಗೆ ಸ್ಥಾನ

ಆಸ್ಟ್ರೇಲಿಯಾ ವಿರುದ್ಧ ನಡೆಯಲಿರುವ ಟೆಸ್ಟ್ ಟೂರ್ನಿಯ ಮೊದಲ ಪಂದ್ಯಕ್ಕೆ ಸ್ಟಾರ್ ಆಟಗಾರರು ಅಲಭ್ಯರಾಗುತ್ತಿರುವ ಹಿನ್ನೆಲೆಯಲ್ಲಿ ಇಬ್ಬರು ಯುವ ಆಟಗಾರರನ್ನು ಆಯ್ಕೆ ಮಾಡಲಾಗಿದೆ. ವೈಯುಕ್ತಿಕ ಕಾರಣಗಳಿಂದಾಗಿ ರೋಹಿತ್ ಶರ್ಮಾ ...

Read moreDetails

ಭಾರತದ ಪ್ರಧಾನಿಗೆ 56 ವರ್ಷಗಳ ನಂತರ ಗಯಾನದಲ್ಲಿ ಅದ್ದೂರಿ ಸ್ವಾಗತ

ಭಾರತದ ಪ್ರಧಾನಿಯೊಬ್ಬರು ಬರೋಬ್ಬರಿ 56 ವರ್ಷಗಳನಂತರ ಗಯಾನಾಗೆ ಆಗಮಿಸಿದ್ದು, ಭವ್ಯವಾಗಿ ಸ್ವಾಗತಿಸಲಾಗಿದೆ. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾರತೀಯ ಡಯಾಸ್ಪೊರಾ ಸದಸ್ಯರನ್ನು ಹಾಡಿ ಹೊಗಳಿದ್ದಾರೆ. ...

Read moreDetails

ಆರ್ ಆರ್ ಆರ್, ಕಲ್ಕಿ ದಾಖಲೆ ಮುರಿದ ಪುಷ್ಪ 2

ನಟ ಅಲ್ಲು ಅರ್ಜುನ್ ನಟನೆಯ ಪುಷ್ಪ 2 ಬಿಡುಗಡೆಗೂ ಮುನ್ನವೇ ಸಾಕಷ್ಟು ನಿರೀಕ್ಷೆ ಮೂಡಿಸಿತ್ತು. ಈ ನಿರೀಕ್ಷೆಗೆ ಈಗ ಒಂದೊಂದೇ ಜಯ ಸಿಗುವಂತಾಗುತ್ತಿದೆ. ಬಿಡುಗಡೆಗೂ ಮುನ್ನವೇ ಪುಷ್ಪ ...

Read moreDetails

ಚಾಂಪಿಯನ್ಸ್ ಟ್ರೋಫಿ ಕರಡು ವೇಳಾಪಟ್ಟಿ ಪ್ರಕಟ

ಚಾಂಪಿಯನ್ಸ್ ಟ್ರೋಫಿಯ ವಿವಾದದ ಮಧ್ಯೆಯೇ ಐಸಿಸಿಯು ಕರಡು ವೇಳಾಪಟ್ಟಿ ಪ್ರಕಟಿಸಿದೆ. ಭಾರತ ಹಾಗೂ ಪಾಕಿಸ್ತಾನ್ ಮಧ್ಯೆ ಭಾಗವಹಿಸುವ ವಿಷಯವಾಗಿ ಗುದ್ದಾಟ ನಡೆಯುತ್ತಲೇ ಇದೆ. ಭಾರತವು ಪಾಕ್ ಗೆ ...

Read moreDetails

ಬ್ರೆಜಿಲ್ ನಲ್ಲಿ ಹಸಿವು ಮತ್ತು ಬಡತನ ವಿರುದ್ಧದ ಹೋರಾಟದ ಕುರಿತು ಮಾತನಾಡಿದ ಪ್ರಧಾನಿ

ಪ್ರಧಾನಿ ನರೇಂದ್ರ ಮೋದಿ ಅವರು ಈಗ ಬ್ರೆಜಿಲ್ ಪ್ರವಾಸದಲ್ಲಿದ್ದು, 19ನೇ ಜಿ20 ನಾಯಕರ ಶೃಂಗಸಭೆಯಲ್ಲಿ ಭಾಗವಹಿಸಿ ಮಾತನಾಡಿದ್ದಾರೆ. ಹಸಿವು ಮತ್ತು ಬಡತನದ ವಿರುದ್ಧ ಹೋರಾಟದ” ಕುರಿತು ಅವರು ...

Read moreDetails
Page 25 of 62 1 24 25 26 62
  • Trending
  • Comments
  • Latest

Recent News

Welcome Back!

Login to your account below

Retrieve your password

Please enter your username or email address to reset your password.

Add New Playlist