ಭಾರತದ ಪವರ್ ಬಗ್ಗೆ ಹೇಳಿದ ಪಾಕ್
ಇಸ್ಲಮಾಬಾದ್: ಭಾರತದ ಏಟಿಗೆ ಮುದುಡಿಕೊಂಡಿರುವ ಪಾಕ್, ಆ ವೇಳೆ ಜಂಬ ಕೊಚ್ಚಿಕೊಂಡಿದ್ದ ಪಾಕ್, ಈಗ ಸತ್ಯ ಒಪ್ಪಿಕೊಳ್ಳುತ್ತಿದೆ. ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ (Shehbaz Sharif) ಮಾತನಾಡಿದ್ದಾರೆ. ...
Read moreDetailsಇಸ್ಲಮಾಬಾದ್: ಭಾರತದ ಏಟಿಗೆ ಮುದುಡಿಕೊಂಡಿರುವ ಪಾಕ್, ಆ ವೇಳೆ ಜಂಬ ಕೊಚ್ಚಿಕೊಂಡಿದ್ದ ಪಾಕ್, ಈಗ ಸತ್ಯ ಒಪ್ಪಿಕೊಳ್ಳುತ್ತಿದೆ. ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ (Shehbaz Sharif) ಮಾತನಾಡಿದ್ದಾರೆ. ...
Read moreDetailsರೇಣುಕಾಸ್ವಾಮಿ ಹತ್ಯೆ ಪ್ರಕರಣದ ನಂತರ ನಟ ದರ್ಶನ್ ಅಷ್ಟಾಗಿ ಸಾರ್ವಜನಿಕ ವಲಯಗಳಲ್ಲಿ ಕಾಣಿಸಿಕೊಳ್ಳುತ್ತಿಲ್ಲ. ಇದೀಗ ನಟ ದರ್ಶನ್ ವಿದೇಶಕ್ಕೆ ಹಾರಲು ಸಜ್ಜಾಗಿದ್ದಾರೆ. ಸದ್ಯ ಕೊಲೆ ಪ್ರಕರಣದ ಆರೋಪದಡಿ ...
Read moreDetailsಬೆಂಗಳೂರು: ಗಗನಕ್ಕೆ ಏರಿಕೆಯಾಗಿದ್ದ ಚಿನ್ನದ ಬೆಲೆ ಈಗ ಸತತ ಇಳಿಕೆಯತ್ತ ಮುಖ ಮಾಡಿದೆ. ಮಂಗಳವಾರ 40 ರೂ. ನಷ್ಟು ತಗ್ಗಿದ್ದ ಚಿನ್ನದ ಬೆಲೆ ಈಗ ಮತ್ತೆ ಇಳಿಕೆ ...
Read moreDetailsಬೆಂಗಳೂರು: ಜಪಾನ್ ಮೂಲದ ಪ್ರಮುಖ ವಾಹನ ತಯಾರಿಕಾ ಸಂಸ್ಥೆ ನಿಸ್ಸಾನ್ ಮೋಟಾರ್ ಇಂಡಿಯಾ ಭಾರತದ ವಾಹನ ಮಾರುಕಟ್ಟೆಯಲ್ಲಿ ತನ್ನ ಉತ್ಪನ್ನ ಶ್ರೇಣಿಯನ್ನು ಗಣನೀಯವಾಗಿ ವಿಸ್ತರಿಸುವ ಮಹತ್ವದ ಯೋಜನೆಯನ್ನು ...
Read moreDetailsಬೆಂಗಳೂರು: ಸೈನಿಕರು, ರೈತರು, ವೈದ್ಯರು, ಶಿಕ್ಷಕರು ನಮ್ಮ ತಂದೆ ತಾಯಿಯಷ್ಟೇ ಸ್ಮರಣೀಯರು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಇಂದು ಟೌನ್ ಹಾಲ್ ನಲ್ಲಿ ಆಯೋಜಿಸಿದ್ದ ಬೃಹತ್ "ಜೈ ...
Read moreDetailsಆಪರೇಷನ್ ಸಿಂಧೂರ್…ಭಾರತದ ಐತಿಹಾಸಿಕ ಸೇನಾ ಕಾರ್ಯಾಚರಣೆ ಅದೆಷ್ಟು ಪಕ್ವ, ಅದೆಷ್ಟು ನಿಖರ ಮತ್ತು ಸಂಘಟಿತವಾಗಿತ್ತು ಅನ್ನೋದು ಪಾಕಿಸ್ತಾನದ ಇಂದಿನ ಗತಿಯನ್ನು ಕಂಡ್ರೆ ಅರ್ಥವಾಗುತ್ತೆ. ಪಾಕಿಸ್ತಾನದೊಳಗೇ ನುಗ್ಗಿ ಶತ್ರು ...
Read moreDetailsಹೋದ್ಯ ಪಿಶಾಚಿ ಅಂದ್ರೆ ಬಂದೆ ಗವಾಕ್ಷಿ ಎನ್ನುವಂತಾಗಿದೆ ಈ ಮಹಾಮಾರಿ ಪ್ರವರ. ಹೌದು. ಸಮಸ್ತ ಜಗತ್ತನ್ನೇ ಸ್ತಬ್ಧಗೊಳಿಸಿದ್ದ ಡೆಡ್ಲಿ ಕೋವಿಡ್ ಮತ್ತೆ ಪ್ರತ್ಯಕ್ಷವಾಗಿದೆ. ಸದ್ಯಕ್ಕೆ ಆತಂಕವಿಲ್ಲದಿದ್ರೂ ದಿನದಿಂದ ...
Read moreDetailsನವದೆಹಲಿ: ಕಳೆದ ಒಂದು ವಾರದಲ್ಲಿ ದೇಶಾದ್ಯಂತ ಕೋವಿಡ್-19(Covid-19) ಸೋಂಕು ಪ್ರಕರಣಗಳು ಹೆಚ್ಚುತ್ತಿದ್ದು, ಭಾರತದಲ್ಲಿ ಈಗ ಒಂದು ವಾರದಲ್ಲಿ ಅವಧಿಯಲ್ಲಿ ಸೋಂಕಿತರ ಸಂಕ್ 752ಕ್ಕೆ ಏರಿಕೆಯಾಗಿದೆ. ಈ ಮೂಲಕ ...
Read moreDetailsಭಾರತದ ವಿರುದ್ಧದ ಸಮರದಲ್ಲಿ ಪಾಕಿಸ್ತಾನಕ್ಕೆ ಟರ್ಕಿ ಬೆಂಬಲ ನೀಡಿದ್ದೀಗ ಜಗತ್ ಜಾಹೀರಾಗಿದೆ. ಕದನ ವಿರಾಮ ಘೋಷಣೆಯಾದ 15 ದಿನಕ್ಕೇ ಪಾಕಿಸ್ತಾನ ಸರ್ಕಾರ ಮತ್ತು ಸೈನ್ಯ ಎರಡೂ ಟರ್ಕಿಗೆ ...
Read moreDetailsದೆಹಲಿಯಲ್ಲಿ ಮಹಾ ಮಳೆ ಆರ್ಭಟ ಶುರುವಾಗಿದೆ. ನಿನ್ನೆಯ ವರುಣಾರ್ಭಟಕ್ಕೆ ವಿಮಾನ ನಿಲ್ದಾಣದ ಮೇಲ್ಛಾವಣಿಯೇ ಕುಸಿದು ಹೋಗಿದೆ. ಅದೃಷ್ಟವಶಾತ್ ಯಾವುದೇ ಹಾನಿ ಸಂಭವಿಸಿಲ್ಲ. ಇನ್ನು ಪ್ರತಿಕೂಲ ಹವಾಮಾನ ಹಿನ್ನೆಲೆಯಲ್ಲಿ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.