ಮೇ 18ರವರೆಗೂ ಕದನ ವಿರಾಮ ವಿಸ್ತರಣೆ
ರಣರಂಗವಾಗಿ ಮಾರ್ಪಟ್ಟಿದ್ದ ಭಾರತ-ಪಾಕಿಸ್ತಾನ ಗಡಿಯಲ್ಲಿ ಈಗ ಶಾಂತಿ ಮಂತ್ರ ಪಠಿಸಲಾಗ್ತಿದೆ. ಪಹಲ್ಗಾಮ್ ಪ್ರತೀಕಾರಕ್ಕೆ ಉಗ್ರರ ವಿರುದ್ಧ ಸಮರ ಸಾರಿದ್ದ ಭಾರತ ಪಾಕಿಸ್ತಾನದೊಳಗೆ ನುಗ್ಗಿ ದಾಳಿ ಮಾಡಿತ್ತು. ಇದಾದ ...
Read moreDetailsರಣರಂಗವಾಗಿ ಮಾರ್ಪಟ್ಟಿದ್ದ ಭಾರತ-ಪಾಕಿಸ್ತಾನ ಗಡಿಯಲ್ಲಿ ಈಗ ಶಾಂತಿ ಮಂತ್ರ ಪಠಿಸಲಾಗ್ತಿದೆ. ಪಹಲ್ಗಾಮ್ ಪ್ರತೀಕಾರಕ್ಕೆ ಉಗ್ರರ ವಿರುದ್ಧ ಸಮರ ಸಾರಿದ್ದ ಭಾರತ ಪಾಕಿಸ್ತಾನದೊಳಗೆ ನುಗ್ಗಿ ದಾಳಿ ಮಾಡಿತ್ತು. ಇದಾದ ...
Read moreDetailsಭಾರತ-ಪಾಕಿಸ್ತಾನ ನಡುವೆ ಯುದ್ಧಕಾಂಡ ಆರಂಭವಾದ ಬೆನ್ನಲ್ಲೇ ಸೇನೆಗೆ ನೂರಾನೆ ಬಲ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಈ ವರ್ಷದ ಕೇಂದ್ರದ ರಕ್ಷಣಾ ಬಜೆಟ್ ನಲ್ಲಿ ಹೆಚ್ಚುವರಿ 50 ...
Read moreDetailsನವದೆಹಲಿ: ಆಪರೇಷನ್ ಸಿಂದೂರ ಕಾರ್ಯಾಚರಣೆಯ ಬಳಿಕ ಭಾರತದ ಮೇಲೆ ಅಣ್ವಸ್ತ್ರ ಬೆದರಿಕೆಯೊಡ್ಡಿದ್ದ ಪಾಕಿಸ್ತಾನದ ವಿರುದ್ಧ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಕೆಂಡಕಾರಿದ್ದಾರೆ. ಒಂದು ಬೇಜವಾಬ್ದಾರಿಯುತ ಮತ್ತು ನಿರ್ಲಕ್ಷ್ಯಯುತ ...
Read moreDetailsಭಾರತ-ಪಾಕಿಸ್ತಾನ ನಡುವೆ ಯುದ್ಧ ವಿರಾಮ ಘೋಷಣೆಯಾಗಿ 5 ದಿನಗಳ ಕಳೆದಿವೆ. ಇದೀಗ ಕಾಶ್ಮೀರದ ಶ್ರೀನಗರಕ್ಕೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭೇಟಿ ನೀಡಿದ್ದಾರೆ. ಇಲ್ಲಿನ ಭುಜ್ ವಾಯುನೆಲೆಗೆ ...
Read moreDetailsನವದೆಹಲಿ: ಉಗ್ರ ಪೋಷಿತ ಪಾಕಿಸ್ತಾನದ ವಿರುದ್ಧ ಭಾರತ ಕೈಗೊಂಡ ಆಪರೇಷನ್ ಸಿಂಧೂರಕ್ಕೆ ತಾತ್ಕಾಲಿಕವಾಗಿ ವಿರಾಮ ನೀಡಲಾಗಿದೆ. ಭಾರತದ ಪೆಟ್ಟಿಗೆ ನಿರುತ್ತರವಾದ ಪಾಕಿಸ್ತಾನವು ಅಮೆರಿಕದ ಬಳಿ ಅಂಗಲಾಚಿದ ಕಾರಣ ...
Read moreDetailsನವದೆಹಲಿ: ಪಹಲ್ಗಾಮ್ ದಾಳಿಗೆ ಪ್ರತಿಯಾಗಿ ಭಾರತ ಕೈಗೊಂಡ ದಾಳಿಯ ವೇಳೆ ಟರ್ಕಿ ಹಾಗೂ ಅಜರ್ ಬೈಜಾನ್ ಪಾಕಿಸ್ತಾನಕ್ಕೆ ಬೆಂಬಲಿಸಿದವು. ಇಸ್ಲಾಮಿಕ್ ದೇಶ, ವ್ಯವಹಾರ ಸೇರಿ ಹಲವು ದೃಷ್ಟಿಯಿಂದ ...
Read moreDetailsನಾಳೆ ಡಿಸಿಎಂ ಡಿಕೆಶಿವಕುಮಾರ್ ಹುಟ್ಟಹಬ್ಬದ ಹಿನ್ನೆಲೆ ಹುಟ್ಟುಹಬ್ಬದ ಆಚರಣೆ ಮಾಡದಂತ ತಮ್ಮ ಕಾರ್ಯಕರ್ತರಿಗೆ ಅಭಿಮಾನಿಗಳಿಗೆ ಡಿಕೆಶಿ ಮನವಿ ಮಾಡಿದ್ದಾರೆ. ಭಯೋತ್ಪಾದನೆ ವಿರುದ್ದ ಯೋಧರು ಪ್ರಾಣಪಣಕ್ಕಿಟ್ಟು ಹೋರಾಡುತ್ತಿದ್ದಾರೆ. ಹೀಗಾಗಿ ...
Read moreDetailsಪಾಕಿಸ್ತಾನದ ಬೆನ್ನಿಗೆ ನಿಂತ ತಪ್ಪಿಗೆ ಇದೀಗ ಎರಡು ರಾಷ್ಟ್ರಗಳ ಆರ್ಥಿಕತೆಯೇ ಬುಡಮೇಲಾಗೋ ಸನ್ನಿವೇಶ ಸೃಷ್ಟಿಯಾಗಿದೆ. ಹೌದು, ಭಾರತ ವಿರುದ್ಧದ ಸಮರದಲ್ಲಿ ಪಾಕಿಸ್ತಾನಕ್ಕೆ ಕೆಲರಾಷ್ಟ್ರಗಳು ಆರ್ಥಿಕವಾಗಿ ಹಾಗೂ ಶಸ್ತ್ರಾಸ್ತ್ರಗಳ ...
Read moreDetailsಕಲಬುರಗಿ: ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಶ್ರೀರಾಮಸೇನೆಯ ಶ್ರೀ ಸಿದ್ದಲಿಂಗ ಸ್ವಾಮೀಜಿ ಕಿಡಿಕಾರಿದ್ದಾರೆ, ನಗರದಲ್ಲಿ ಮಾಧ್ಯಗಳೊಂದಿಗೆ ಮಾತನಾಡಿ, ಸಚಿವ ಪ್ರಿಯಾಂಕ್ ಖರ್ಗೆ ಪ್ರಧಾನಿ ಮೋದಿ ದಕ್ಷತೆ ಬಗ್ಗೆ ...
Read moreDetailsಪ್ರಧಾನಿ ಮೋದಿ ನೇತೃತ್ವದಲ್ಲಿ ಹೈವೋಲ್ಟೇಜ್ ಮೀಟಿಂಗ್ ನಡೆದಿದೆ. ದೆಹಲಿಯಲ್ಲಿ ಪ್ರಧಾನಿ ಸಾರಥ್ಯದಲ್ಲಿ ಭದ್ರತಾ ಸಂಪುಟ ಸಭೆ ನಡೆದಿದೆ. ಆಪರೇಷನ್ ಸಿಂಧೂರ, ಗಡಿಯಲ್ಲಿನ ಭದ್ರತೆ ಸೇರಿದೆಂತೆ ಪಾಕಿಸ್ತಾನದ ಕದನ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.