ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

Tag: India

ವಿಭಜನೆ ಸಂತ್ರಸ್ತರು ನಿರಾಶ್ರಿತರಲ್ಲ, ಸಂಘರ್ಷದ ಯೋಧರು : RSS ಮುಖ್ಯಸ್ಥ ಮೋಹನ್ ಭಾಗವತ್ ಪ್ರತಿಪಾದನೆ

ನಾಗ್ಪುರ : 1947ರ ಭಾರತ ವಿಭಜನೆಯ ನಂತರ ಪಾಕಿಸ್ತಾನದಿಂದ ಭಾರತಕ್ಕೆ ವಲಸೆ ಬಂದವರನ್ನು 'ನಿರಾಶ್ರಿತರು' ಎಂದು ಕರೆಯುವುದು ತಪ್ಪು, ಬದಲಿಗೆ ಅವರನ್ನು 'ಸಂಘರ್ಷದ ಯೋಧರು' ಎಂದು ಕರೆಯಬೇಕು ...

Read moreDetails

ಪಾಕ್‌ನಲ್ಲಿ 125 ವರ್ಷ ಹಳೆಯ ಗುರುದ್ವಾರ ಧ್ವಂಸ : ಭಾರತ ತೀವ್ರ ಆಕ್ರೋಶ!

ಇಸ್ಲಾಮಾಬಾದ್ : ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿನ 125 ವರ್ಷಗಳ ಇತಿಹಾಸ ಹೊಂದಿದ್ದ ಐತಿಹಾಸಿಕ ಗುರುದ್ವಾರವೊಂದನ್ನು ಸ್ಥಳೀಯ ಉದ್ಯಮಿಯೊಬ್ಬರು ಧ್ವಂಸಗೊಳಿಸಿದ್ದಾರೆ. ಇದಕ್ಕೆ ಸಿಖ್ ಸಮುದಾಯವು ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ...

Read moreDetails

ಮನೆಗೆ ನುಗ್ಗಿ ಅಕ್ಕ-ತಂಗಿಗೆ ಮಾರಣಾಂತಿಕ ಹಲ್ಲೆ, ಚಾಕು ಇರಿತ ; 10ಕ್ಕೂ ಹೆಚ್ಚು ಮಂದಿ ವಿರುದ್ಧ FIR!

ಚಿಕ್ಕಬಳ್ಳಾಪುರ : ಜಿಲ್ಲೆಯ ಚಿಂತಾಮಣಿ ನಗರದ ಆಶ್ರಯ ಬಡಾವಣೆಯಲ್ಲಿ ಮನೆಗೆ ನುಗ್ಗಿದ ದುಷ್ಕರ್ಮಿಗಳ ಗುಂಪೊಂದು ಅಕ್ಕ-ತಂಗಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಚಾಕುವಿನಿಂದ ಇರಿದಿರುವ ಘಟನೆ ನಡೆದಿದೆ. ...

Read moreDetails

IPL 2027ರ ಮೆಗಾ ಹರಾಜಿಗೂ ಮುನ್ನ ಮತೀಶ ಪತಿರಣನನ್ನು ಕೈಬಿಡಲು ಕೆಕೆಆರ್ ನಿರ್ಧಾರ!

ಬೆಂಗಳೂರು : ಮುಂಬರುವ 2027ರ ಐಪಿಎಲ್ ಮೆಗಾ ಹರಾಜಿಗೂ ಮುನ್ನ ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ಫ್ರಾಂಚೈಸಿಯು ತನ್ನ ಪ್ರಮುಖ ವೇಗದ ಬೌಲರ್, ಶ್ರೀಲಂಕಾದ ಮತೀಶ ಪತಿರಣ ...

Read moreDetails

ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಸ್ಟೋಕ್ಸ್ ನಿವೃತ್ತಿ ಬೆನ್ನಲ್ಲೇ IPL ಭವಿಷ್ಯದ ಬಗ್ಗೆ ಹೆಚ್ಚಿದ ಕುತೂಹಲ

ಬೆಂಗಳೂರು : ಇಂಗ್ಲೆಂಡ್ ಕ್ರಿಕೆಟ್ ತಂಡದ ಶ್ರೇಷ್ಠ ಆಲ್‌ರೌಂಡರ್ ಹಾಗೂ ಟೆಸ್ಟ್ ತಂಡದ ನಾಯಕ ಬೆನ್ ಸ್ಟೋಕ್ಸ್ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ್ದು, ಇದೀಗ ಅವರ ಇಂಡಿಯನ್ ...

Read moreDetails

ಇಂಗ್ಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾ ಸೇರಿದ ವರುಣ್ ಚಕ್ರವರ್ತಿ

ಡರ್ಹಾಮ್ ​: ಭಾರತ ಹಾಗೂ ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟಿ20 ಸರಣಿಗೆ ವೇದಿಕೆ ಸಜ್ಜಾಗಿದ್ದು, ಡರ್ಹಾಮ್‌ನಲ್ಲಿ ನಡೆಯಲಿರುವ ಮೊದಲ ಪಂದ್ಯಕ್ಕೂ ಮುನ್ನ 'ಮಿಸ್ಟರಿ ಸ್ಪಿನ್ನರ್' ವರುಣ್ ...

Read moreDetails

‘ನೀರು ಹೊತ್ತೊಯ್ಯುವುದು ಅವಮಾನವಲ್ಲ’ ; ಸೂರ್ಯವಂಶಿ ಪರ ಅಶ್ವಿನ್ ಬ್ಯಾಟಿಂಗ್ – ಟೀಕಾಕಾರರಿಗೆ ತಿರುಗೇಟು!

ಬೆಂಗಳೂರು : ಭಾರತ ಕ್ರಿಕೆಟ್ ತಂಡದ ಉದಯೋನ್ಮುಖ ಪ್ರತಿಭೆ, 15 ವರ್ಷದ ವೈಭವ್ ಸೂರ್ಯವಂಶಿಗೆ ಐರ್ಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಭಾರತ ಪರ ಚೊಚ್ಚಲ ಪಂದ್ಯ ಆಡುವ ...

Read moreDetails

PPF, ಸುಕನ್ಯಾ ಸೇರಿ ಸಣ್ಣ ಉಳಿತಾಯ ಯೋಜನೆಗಳ ಬಡ್ಡಿ ಘೋಷಿಸಿದ ಕೇಂದ್ರ ; ಇಲ್ಲಿದೆ ಪಟ್ಟಿ

ಬೆಂಗಳೂರು : ಪೋಸ್ಟ್ ಆಫೀಸ್ ಗಳಲ್ಲಿರುವ ಸಣ್ಣ ಉಳಿತಾಯ ಯೋಜನೆಗಳು ಕೇಂದ್ರ ಸರ್ಕಾರದ ಬೆಂಬಲ ಹೊಂದಿರುವ ಕಾರಣ ಬಡವರು ಹಾಗೂ ಮಧ್ಯಮ ವರ್ಗದವರು ಹೆಚ್ಚು ಹೂಡಿಕೆ ಮಾಡುತ್ತಾರೆ. ...

Read moreDetails

ಸಂಪೂರ್ಣ ಗೋಹತ್ಯೆ ನಿಷೇಧ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ತಮಿಳುನಾಡು ಸರ್ಕಾರ!

ನವದೆಹಲಿ : ತಮಿಳುನಾಡು ರಾಜ್ಯದಲ್ಲಿ ಸಂಪೂರ್ಣವಾಗಿ ಗೋಹತ್ಯೆ ನಿಷೇಧ ಹೇರಿ ಮದ್ರಾಸ್ ಹೈಕೋರ್ಟ್ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಸಿಎಂ ವಿಜಯ್ ನೇತೃತ್ವದ ರಾಜ್ಯ ಸರ್ಕಾರವು ಸುಪ್ರೀಂ ಕೋರ್ಟ್ ...

Read moreDetails

‘ಮನೆಯೊಳಗೆ ವ್ಯಕ್ತಿಯ ಖಾಸಗಿ ವಿಡಿಯೋ ಚಿತ್ರೀಕರಿಸಿದ್ದ’ ; ಹಲ್ಲೆ ಆರೋಪಕ್ಕೆ ಮೌನ ಮುರಿದ ಶಶಾಂಕ್ ಸಿಂಗ್

ನವದೆಹಲಿ : ಐಪಿಎಲ್‌ನಲ್ಲಿ ಪಂಜಾಬ್ ಕಿಂಗ್ಸ್ ಪರ ಆಡಿರುವ ಕ್ರಿಕೆಟಿಗ ಶಶಾಂಕ್ ಸಿಂಗ್ ವಿರುದ್ಧ ದಾಖಲಾಗಿರುವ ಹಲ್ಲೆ ಪ್ರಕರಣಕ್ಕೆ ಇದೀಗ ಹೊಸ ತಿರುವು ಸಿಕ್ಕಿದೆ. ತಮ್ಮ ಮನೆಯ ...

Read moreDetails
Page 28 of 367 1 … 27 28 29 … 367
  • Trending
  • Comments
  • Latest

Recent News

Welcome Back!

Login to your account below

Retrieve your password

Please enter your username or email address to reset your password.

Add New Playlist