ಅಯೋಧ್ಯೆಯ ರಾಮ ಮಂದಿರದ ಮೇಲೆ ದಾಳಿ ಮಾಡುವ ಬೆದರಿಕೆ
ನವದೆಹಲಿ: ಅಯೋಧ್ಯೆ ಸೇರಿದಂತೆ ಹಿಂದೂ ದೇವಾಲಯಗಳ ಮೇಲೆ ದಾಳಿ ಮಾಡುವುದಾಗಿ ಖಲಿಸ್ತಾನಿ ಭಯೋತ್ಪಾದಕ ಗುರುಪತ್ವಂತ್ ಸಿಂಗ್ ಪನ್ನುನ್ ಹೇಳಿದ್ದಾನೆ. ನಿಷೇಧಿತ ಸಿಖ್ಸ್ ಫಾರ್ ಜಸ್ಟಿಸ್ (SFJ) ಸಂಘಟನೆ ...
Read moreDetailsನವದೆಹಲಿ: ಅಯೋಧ್ಯೆ ಸೇರಿದಂತೆ ಹಿಂದೂ ದೇವಾಲಯಗಳ ಮೇಲೆ ದಾಳಿ ಮಾಡುವುದಾಗಿ ಖಲಿಸ್ತಾನಿ ಭಯೋತ್ಪಾದಕ ಗುರುಪತ್ವಂತ್ ಸಿಂಗ್ ಪನ್ನುನ್ ಹೇಳಿದ್ದಾನೆ. ನಿಷೇಧಿತ ಸಿಖ್ಸ್ ಫಾರ್ ಜಸ್ಟಿಸ್ (SFJ) ಸಂಘಟನೆ ...
Read moreDetailsಪಾಕಿಸ್ತಾನ್ ದಲ್ಲಿ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿಗೆ ನಾವು ಭಾಗವಹಿಸುವುದಿಲ್ಲ ಎಂದು ಬಿಸಿಸಿಐ ಈಗಾಗಲೇ ಘೋಷಿಸಿದೆ. ಈ ಮಧ್ಯೆ ಪಾಕ್ ಕ್ರಿಕೆಟ್ ಮಂಡಳಿ ಕೂಡ ನಾಟಕೀಯ ಬೆದರಿಕೆ ಹಾಕುತ್ತಿದೆ. ...
Read moreDetailsಇಂದಿನಿಂದ ಏಷ್ಯನ್ ಮಹಿಳಾ ಹಾಕಿ ಚಾಂಪಿಯನ್ಸ್ ಟ್ರೋಫಿ ಆರಂಭವಾಗಲಿದೆ. 8ನೇ ಟ್ರೋಫಿಗೆ ಮುತ್ತಿಕ್ಕಲು ಹಲವು ತಂಡಗಳು ಪ್ರಯತ್ನಿಸುತ್ತಿವೆ. ಹಾಲಿ ಚಾಂಪಿಯನ್ ಭಾರತ ತಂಡ ಟ್ರೋಫಿ ಉಳಿಸಿಕೊಳ್ಳಲು ಹೋರಾಟ ...
Read moreDetailsಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ಸಂಜೀವ್ ಖನ್ನಾ ಅವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಭಾರತದ 51ನೇ ಮುಖ್ಯ ನ್ಯಾಯಮೂರ್ತಿಯಾಗಿ(CJI) ಅವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಂಜೀವ್ ಖನ್ನಾ ...
Read moreDetailsದಕ್ಷಿಣ ಆಫ್ರಿಕಾ ವಿರುದ್ಧ ನಡೆದ ಎರಡನೇ ಟಿ20 ಪಂದ್ಯದಲ್ಲಿ ಭಾರತ ತಂಡ ಮುಗ್ಗರಿಸಿದೆ. ಸೋತರೂ ಭಾರತೀಯ ಬೌಲರ್ ದಾಖಲೆ ಬರೆದಿದ್ದಾರೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ...
Read moreDetailsಭಾನುವಾರದಂದು ಭಾರತ ಸೇರಿದಂತೆ ಹಲವು ದೇಶಗಳಲ್ಲಿ ಭಾರೀ ಭೂಕಂಪ ಸಂಭವಿಸಿದೆ. ಭಾರತದ ರಾಜಸ್ಥಾನ ಸೇರಿದಂತೆ ತಜಕಿಸ್ತಾನ, ಇಂಡೋನೇಷ್ಯಾ ಮತ್ತು ಕ್ಯೂಬಾದಲ್ಲಿ ಭೂಕಂಪ ಸಂಭವಿಸಿದೆ. ಪೂರ್ವ ಕ್ಯೂಬಾದಲ್ಲಿ 6.8 ...
Read moreDetailsಭಾರತ ಸೂಪರ್ ಪವರ್ ದೇಶವಾಗಲಿ ಎಂದು ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಹೇಳಿದ್ದಾರೆ. ರಷ್ಯಾದ ಸೋಚಿ ನಗರದಲ್ಲಿ ನಡೆದ ಚರ್ಚಾ ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಅವರು, ಭಾರತ ನೂರೈವತ್ತು ...
Read moreDetailsಪಾಕಿಸ್ತಾನ್ ತಂಡ ಬರೋಬ್ಬರಿ 22 ವರ್ಷಗಳ ನಂತರ ಆಸ್ಟ್ರೇಲಿಯಾ ನೆಲದಲ್ಲಿ ಸರಣಿ ಗೆದ್ದು ಇತಿಹಾಸ ಬರೆದಿದೆ. ಈ ವೇಳೆ ಬಲಿಷ್ಠ ಆಸ್ಟ್ರೇಲಿಯಾ ತಂಡ ಅವಮಾನಕರ ದಾಖಲೆಗೆ ಸಾಕ್ಷಿಯಾಗಿದೆ. ...
Read moreDetailsಭಾರತ ಕ್ರಿಕೆಟ್ ತಂಡ ನ್ಯೂಜಿಲೆಂಡ್ ವಿರುದ್ಧ ಹೀನಾಯ ಸೋಲು ಕಂಡ ನಂತರ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ನಲ್ಲಿ ಫೈನಲ್ ಆಡುವ ಕನಸು ದೂರಕ್ಕೆ ಹೋಗಿದೆ. ಹೀಗಾಗಿ ...
Read moreDetailsಈ ಬಾರಿಯ ಚಾಂಪಿಯನ್ಸ್ ಟ್ರೋಫಿ ಪಾಕ್ ನಲ್ಲಿ ನಡೆಯಲಿದೆ. ಆದರೆ, ಪಾಕ್ ಗೆ ಆಟಗಾರರನ್ನು ಕಳುಹಿಸುವುದಿಲ್ಲ ಎಂದು ಬಿಸಿಸಿಐ ಹೇಳಿದೆ. 2025 ರ ಫೆಬ್ರವರಿ 19 ಮತ್ತು ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.