ಸೆಮಿಫೈನಲ್ ಪ್ರವೇಶಿಸಿ ಭಾರತಕ್ಕೆ ಮತ್ತೊಂದು ಪದಕ ಗ್ಯಾರಂಟಿ ಮಾಡಿದ ಲಕ್ಷ್ಯ ಸೇನ್!
ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಯುವ ಷಟ್ಲರ್ ಲಕ್ಷ್ಯ ಸೇನ್ ಸೆಮಿಫೈನಲ್ ಪ್ರವೇಶಿಸಿ ಭಾರತಕ್ಕೆ ಮತ್ತೊಂದು ಪದಕದ ಭರವಸೆ ಮೂಡಿಸಿದ್ದಾರೆ. ಲಕ್ಷ್ಯ ಸೇನ್, ಪುರುಷರ ಸಿಂಗಲ್ಸ್ ಬ್ಯಾಡ್ಮಿಂಟನ್‌ನ ಸೆಮಿಫೈನಲ್‌ಗೆ ...
Read moreDetails





















