ರೈತರೇ ಗಮನಿಸಿ.. 3 ದಿನದಲ್ಲಿ ಪಿಎಂ ಕಿಸಾನ್ ಯೋಜನೆಯ ಹಣ ಜಮೆ : ಮೊದಲು ಈ ಕೆಲಸ ಮಾಡಿ
ಬೆಂಗಳೂರು : ಕೇಂದ್ರ ಸರ್ಕಾರವು ದೇಶದ ಸಣ್ಣ ರೈತರಿಗೆ ಅನುಕೂಲವಾಗಲಿ, ಅವರಿಗೆ ಹಣಕಾಸು ನೆರವು ಸಿಗಲಿ ಎಂದು ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ (ಪಿಎಂ ಕಿಸಾನ್- PM Kisan ...
Read moreDetailsಬೆಂಗಳೂರು : ಕೇಂದ್ರ ಸರ್ಕಾರವು ದೇಶದ ಸಣ್ಣ ರೈತರಿಗೆ ಅನುಕೂಲವಾಗಲಿ, ಅವರಿಗೆ ಹಣಕಾಸು ನೆರವು ಸಿಗಲಿ ಎಂದು ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ (ಪಿಎಂ ಕಿಸಾನ್- PM Kisan ...
Read moreDetailsಇಂಗ್ಲೆಂಡ್ : ಇಲ್ಲಿನ ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆಯುತ್ತಿರುವ ಮಹಿಳಾ ಟಿ-ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಆಟಗಾರ್ತಿಯರು ಅಮೋಘ ಪ್ರದರ್ಶನ ನೀಡುತ್ತಿದ್ದಾರೆ. ಭಾನುವಾರ ಎಡ್ಜ್‌ಬಾಸ್ಟನ್ ಕ್ರೀಡಾಂಗಣದಲ್ಲಿ ...
Read moreDetailsನವದೆಹಲಿ : ಮಹಾರಾಷ್ಟ್ರ ರಾಜಕಾರಣದಲ್ಲಿ ಮತ್ತೊಮ್ಮೆ ಭಾರಿ ರಾಜಕೀಯ ಭೂಕಂಪನ ಉಂಟಾಗುವ ಲಕ್ಷಣಗಳು ಗೋಚರಿಸುತ್ತಿದ್ದು, ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ) ಪಕ್ಷ ಮತ್ತೆ ಹೋಳಾಗುವ ಸಾಧ್ಯತೆ ...
Read moreDetailsಡೆಹ್ರಾಡೂನ್ : ಸ್ಪರ್ಧಾತ್ಮಕ ಪರೀಕ್ಷೆಗಳ ಒತ್ತಡವು ಮತ್ತೊಂದು ಜೀವವನ್ನು ಬಲಿಪಡೆದಿದೆ. ಉತ್ತರಾಖಂಡದ ಡೆಹ್ರಾಡೂನ್‌ನಲ್ಲಿ 23 ವರ್ಷದ ಯುವತಿಯೊಬ್ಬಳು ತನ್ನ ನಿವಾಸದಲ್ಲಿ ಇಂದು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಮೃತ ಯುವತಿಯನ್ನು ...
Read moreDetailsಬೆಂಗಳೂರು : ಐಪಿಎಲ್ 2026ರ ಅವಧಿಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದ ಅರ್ಶದೀಪ್ ಸಿಂಗ್–ತಿಲಕ್ ವರ್ಮಾ ವಿವಾದದ ಬಗ್ಗೆ ಇದೀಗ ಪಂಜಾಬ್ ಕಿಂಗ್ಸ್ ಆಟಗಾರ ಪ್ರಭ್‌ಸಿಮ್ರಾನ್ ...
Read moreDetailsನವದೆಹಲಿ : ದೇಶದ ಪ್ರತಿಷ್ಠಿತ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ನೀಟ್ ಯುಜಿ (NEET-UG 2026) ಮರುಪರೀಕ್ಷೆಗೆ ಮುನ್ನ ಸುಳ್ಳು ಸುದ್ದಿ ಹಬ್ಬುವುದನ್ನು ತಪ್ಪಿಸಲು ಕೇಂದ್ರ ಸರ್ಕಾರವು ಮಂಗಳವಾರವಷ್ಟೇ ...
Read moreDetailsಭಾರತದ ಉದಯೋನ್ಮುಖ ಕ್ರಿಕೆಟ್ ಪ್ರತಿಭೆ ವೈಭವ್ ಸೂರ್ಯವಂಶಿ ಮತ್ತೊಮ್ಮೆ ಸುದ್ದಿಯ ಕೇಂದ್ರಬಿಂದುವಾಗಿದ್ದಾರೆ. ಆದರೆ ಈ ಬಾರಿ ಅವರ ಸ್ಫೋಟಕ ಬ್ಯಾಟಿಂಗ್‌ನಿಂದಲ್ಲ, ದಂಬುಲ್ಲಾದಲ್ಲಿ ನಡೆದ ಭಾರತ 'ಎ' ಹಾಗೂ ...
Read moreDetailsಬೆಂಗಳೂರು : ಇಂಗ್ಲೆಂಡ್ ಕ್ರಿಕೆಟ್ ತಂಡದಲ್ಲಿ ಕಳೆದ ಕೆಲ ದಿನಗಳಿಂದ ನಡೆಯುತ್ತಿರುವ ನಾಟಕೀಯ ಬೆಳವಣಿಗೆಗಳು ಕ್ರೀಡಾಭಿಮಾನಿಗಳನ್ನು ಅಚ್ಚರಿಗೀಡುಮಾಡಿವೆ. ಇಂಗ್ಲೆಂಡ್ ತಂಡದ ನಾಯಕತ್ವವನ್ನು ಮತ್ತೆಂದೂ ವಹಿಸಿಕೊಳ್ಳುವುದಿಲ್ಲ ಎಂದು ಭಾವಿಸಿದ್ದ ...
Read moreDetailsಬೆಂಗಳೂರು : ಅಮೆರಿಕ-ಇರಾನ್ ಸಂಘರ್ಷದ ಶಾಂತಿ ಒಪ್ಪಂದದ ಬಳಿಕ ಸತತವಾಗಿ ಏರಿಕೆಯಾಗಿದ್ದ ಚಿನ್ನದ ಬೆಲೆಯು ಮತ್ತೆ ಇಳಿಕೆಯ ಹಾದಿ ಹಿಡಿದಿದೆ. ಬುಧವಾರ (ಜೂನ್ 17) ಬೆಂಗಳೂರಿನಲ್ಲಿ 24 ...
Read moreDetailsಬೆಂಗಳೂರು : ಟೀಮ್ ಇಂಡಿಯಾದ ರನ್ ಮಷಿನ್, ಕ್ರಿಕೆಟ್ ದಿಗ್ಗಜ ವಿರಾಟ್ ಕೊಹ್ಲಿ ಮೈದಾನದಲ್ಲಿ ಎಷ್ಟು ಆಕ್ರಮಣಕಾರಿ ಹಾಗೂ ಸ್ಪರ್ಧಾತ್ಮಕ ಆಟಗಾರನೋ, ಮೈದಾನದ ಹೊರಗೆ ಅಷ್ಟೇ ಪ್ರೀತಿಯ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.