3 ಬಾರಿ ವಿಷ ನೀಡಿದರೂ ಪತ್ನಿ ಸಾಯಲಿಲ್ಲ.. ಕೊನೆಗೆ ಸುಪಾರಿ ನೀಡಿ ಪಾಪಿ ಪತಿ ಮಾಡಿದ್ದೇನು ಗೊತ್ತಾ?
ಮುಂಬೈ/ಬುಲ್ಡಾನಾ : ಪತ್ನಿಯನ್ನು ಕೊಲೆ ಮಾಡಲು ಸತತ ಮೂರು ಬಾರಿ ಆಕೆಯ ಊಟಕ್ಕೆ ವಿಷ ಬೆರೆಸಿ ವಿಫಲನಾದ ಪತಿಯೊಬ್ಬ, ಕೊನೆಗೆ ಸುಪಾರಿ ಹಂತಕರಿಗೆ ಹಣ ನೀಡಿ ಅಪಘಾತ ...
Read moreDetailsಮುಂಬೈ/ಬುಲ್ಡಾನಾ : ಪತ್ನಿಯನ್ನು ಕೊಲೆ ಮಾಡಲು ಸತತ ಮೂರು ಬಾರಿ ಆಕೆಯ ಊಟಕ್ಕೆ ವಿಷ ಬೆರೆಸಿ ವಿಫಲನಾದ ಪತಿಯೊಬ್ಬ, ಕೊನೆಗೆ ಸುಪಾರಿ ಹಂತಕರಿಗೆ ಹಣ ನೀಡಿ ಅಪಘಾತ ...
Read moreDetailsನವದೆಹಲಿ : ದೇಶದಲ್ಲಿ ಪೆಟ್ರೊಲ್ ಡಿಸೆಲ್ ಸಮಸ್ಯೆ ಇಲ್ಲಾ. ಎಲ್ ಪಿಜಿ ಗಲ್ಪ್ ದೇಶಗಳಿಂದ ಬರುವುದು ನಿಂತಿದೆ. ನನ್ನ ಪ್ರಕಾರ ಅದೂ ಆದಷ್ಟು ಬೇಗ ಆರಂಭವಾಗಲಿದೆ. ಮುಂದಿನ ...
Read moreDetailsಬೆಂಗಳೂರು : ಟಿ20 ವಿಶ್ವಕಪ್ ಟೂರ್ನಿಯಲ್ಲಿ ಅದ್ಭುತ ಪ್ರದರ್ಶನ ನೀಡಿ ಮೂರನೇ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿರುವ ಟೀಮ್ ಇಂಡಿಯಾದ ಆಟಗಾರರ ಮೇಲೆ ವಿಶ್ವದಾದ್ಯಂತ ಪ್ರಶಂಸೆಗಳ ಸುರಿಮಳೆಯಾಗುತ್ತಿದೆ. ...
Read moreDetailsಬೆಂಗಳೂರು : 2026ರ ಟಿ20 ವಿಶ್ವಕಪ್ ಟೂರ್ನಿಯಲ್ಲಿ ತವರಿನ ನೆಲದಲ್ಲಿಯೇ ಪ್ರಶಸ್ತಿಯನ್ನು ಯಶಸ್ವಿಯಾಗಿ ಉಳಿಸಿಕೊಳ್ಳುವ ಮೂಲಕ ಟೀಮ್ ಇಂಡಿಯಾ ಕ್ರಿಕೆಟ್ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ಸ್ಥಾಪಿಸಿದೆ. ಈ ...
Read moreDetailsಅಹಮದಾಬಾದ್ : ಇಲ್ಲಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ 2026ರ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಭಾರತ ಭರ್ಜರಿ ಜಯ ಸಾಧಿಸುವ ಮೂಲಕ ...
Read moreDetailsನವದೆಹಲಿ | ಇರಾನ್ ನಾಯಕ ಖಮೇನಿ ಹತ್ಯೆಗೆ ಪ್ರಧಾನಿ ನರೇಂದ್ರ ಮೋದಿ ಕಂಬನಿ ಮಿಡಿದಿಲ್ಲ ಅಂತಾ ಕೈ ಅಧಿನಾಯಕಿ ಸೋನಿಯಾ ಹೇಳಿದ್ದರು. ಯುದ್ಧದ ಬಗ್ಗೆ ಭಾರತದ ನಿಲುವನ್ನು ...
Read moreDetailsಚೆನ್ನೈ : ಮರಿಯಾನಾ ಎಲ್ ನೈಶುಲರ್ ಅವರು ಚೆನ್ನೈನಲ್ಲಿರುವ ಯುನೈಟೆಡ್ ಸ್ಟೇಟ್ಸ್ ಕಾನ್ಸುಲೇಟ್ ಜನರಲ್ ಆಗಿ ಇತ್ತೀಚೆಗೆ ಅಧಿಕಾರ ವಹಿಸಿಕೊಂಡಿದ್ದಾರೆ. ತಮಿಳುನಾಡು, ಕರ್ನಾಟಕ, ಕೇರಳ ಹಾಗೂ ಕೇಂದ್ರಾಡಳಿತ ...
Read moreDetailsಬೆಂಗಳೂರು : ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕೆಲಸ ಮಾಡಬೇಕು, ಕೈತುಂಬ ಸಂಬಳ ಪಡೆಯುವ ಉದ್ಯೋಗ ಹಿಡಿಯಬೇಕು ಎಂದು ಬಯಸುತ್ತಿರುವವರಿಗೆ ಒಳ್ಳೆಯ ಸುದ್ದಿ ಸಿಕ್ಕಿದೆ. ಇಂಡಸ್ಟ್ರಿಯಲ್ ಡೆವಲಪ್ ಮೆಂಟ್ ಬ್ಯಾಂಕ್ ...
Read moreDetailsನವದೆಹಲಿ : ವಿಶ್ವ ಕ್ರಿಕೆಟ್‌ನಲ್ಲಿ ಭಾರತೀಯ ತಂಡದ ಪಾರುಪತ್ಯ ಈಗ ಹೊಸ ಮಜಲಿಗೆ ತಲುಪಿದೆ. ತವರಿನ ಅಂಗಳದಲ್ಲಿ ನಡೆದ 2026ರ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ...
Read moreDetailsನವದೆಹಲಿ : ಇತ್ತೀಚೆಗೆ ರಾಜ್ಯ, ದೇಶದಲ್ಲಿ ಕೋಮುಗಲಭೆಗಳು ಹೆಚ್ಚಾಗುತ್ತಿವೆ. ಅದರಲ್ಲೂ ಜಿಹಾದಿ ಮನಸ್ಥಿತಿಗಳ ಅಟ್ಟಹಾಸ ಹೆಚ್ಚಾಗುತ್ತಿರುವುದು ಆತಂಕಕ್ಕೆ ಕಾರಣವಾಗುತ್ತಿದೆ. ಹಲವರಂತೂ ಹಿಂದು ಹಬ್ಬಗಳನ್ನೇ ಟಾರ್ಗೆಟ್ ಮಾಡಿಕೊಂಡಿರುವುದು ಕಂಡು ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.