ಆರ್‌ಸಿಬಿಗೆ ಬಿಗ್ ಶಾಕ್.. ಗಾಯಗೊಂಡು ತವರಿಗೆ ಮರಳಿದ ಫಿಲ್ ಸಾಲ್ಟ್!
ಬೆಂಗಳೂರು : ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ಸ್ಪೋಟಕ ಆರಂಭಿಕ ಆಟಗಾರ ಫಿಲ್ ಸಾಲ್ಟ್ ತಮ್ಮ ಬೆರಳಿನ ಗಾಯದ ಹೆಚ್ಚಿನ ತಪಾಸಣೆಗಾಗಿ ತವರು ದೇಶ ಇಂಗ್ಲೆಂಡ್‌ಗೆ ...
Read moreDetailsಬೆಂಗಳೂರು : ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ಸ್ಪೋಟಕ ಆರಂಭಿಕ ಆಟಗಾರ ಫಿಲ್ ಸಾಲ್ಟ್ ತಮ್ಮ ಬೆರಳಿನ ಗಾಯದ ಹೆಚ್ಚಿನ ತಪಾಸಣೆಗಾಗಿ ತವರು ದೇಶ ಇಂಗ್ಲೆಂಡ್‌ಗೆ ...
Read moreDetailsಚೆನ್ನೈ : ತಮಿಳುನಾಡಿನ ದಶಕಗಳ ರಾಜಕೀಯ ಇತಿಹಾಸದಲ್ಲೇ ಹಿಂದೆಂದೂ ಕಾಣದಂತಹ ಮಹಾ ಬದಲಾವಣೆಯೊಂದು ಸಂಭವಿಸುತ್ತಿದೆ. ವಿಧಾನಸಭಾ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಮುಂದುವರಿಯುತ್ತಿದ್ದಂತೆ, ನಟ ವಿಜಯ್ ನೇತೃತ್ವದ ...
Read moreDetailsತಿರುವನಂತಪುರಂ : ಕೇರಳ ರಾಜಕಾರಣದಲ್ಲಿ ಐದು ವರ್ಷಕ್ಕೊಮ್ಮೆ ಅಧಿಕಾರ ಬದಲಾಗುವ ಸಂಪ್ರದಾಯ ಮರುಕಳಿಸುವ ಮುನ್ಸೂಚನೆ ಸಿಕ್ಕಿದೆ. ವಿಧಾನಸಭಾ ಚುನಾವಣೆಯ ಮತ ಎಣಿಕೆಯಲ್ಲಿ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ...
Read moreDetailsಕೋಲ್ಕತ್ತಾ : ಇಡೀ ದೇಶವನ್ನೇ ಬೆಚ್ಚಿಬೀಳಿಸಿದ್ದ ಆರ್.ಜಿ. ಕರ್ ವೈದ್ಯಕೀಯ ಕಾಲೇಜಿನ ವೈದ್ಯೆಯ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಕಿಚ್ಚು ಪಶ್ಚಿಮ ಬಂಗಾಳದ ಚುನಾವಣಾ ಕಣದಲ್ಲಿ ...
Read moreDetailsಬೆಂಗಳೂರು : ಈಶಾನ್ಯ ರಾಜ್ಯವಾದ ಅಸ್ಸಾಂನಲ್ಲಿ ಬಿಜೆಪಿಯು ಹ್ಯಾಟ್ರಿಕ್ ಸಾಧಿಸಿದೆ. ಪ್ರಸಕ್ತ ವಿಧಾನಸಭೆ ಚುನಾವಣೆಯಲ್ಲಿಯೂ ಬಿಜೆಪಿ ಸ್ಪಷ್ಟ ಬಹುಮತ ಸಾಧಿಸುವ ಮೂಲಕ ಈಶಾನ್ಯ ಭಾರತದಲ್ಲಿ ತನ್ನ ಪ್ರಾಬಲ್ಯ ...
Read moreDetailsಬೆಂಗಳೂರು : ನಾಲ್ಕು ರಾಜ್ಯಗಳು ಹಾಗೂ ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆ ಫಲಿತಾಂಶ (Election Results 2026) ಪ್ರಕಟವಾಗುತ್ತಿದ್ದು, ಆರಂಭದಲ್ಲಿ ಬಿಜೆಪಿಯು ಮೂರು ರಾಜ್ಯಗಳಲ್ಲಿ ಭಾರಿ ...
Read moreDetailsಕೋಲ್ಕತ್ತಾ/ಚೆನ್ನೈ/ಗುವಾಹಟಿ : ಪಂಚರಾಜ್ಯಗಳ ವಿಧಾನಸಭಾ ಚುನಾವಣೆ ಮತದಾನ ಪ್ರಕ್ರಿಯೆ ಪೂರ್ಣಗೊಂಡ ಬೆನ್ನಲ್ಲೆ ಎಲ್ಲರ ಗಮನ ಇಂದು (ಮೇ 4) ಪ್ರಕಟವಾಗುವ ಫಲಿತಾಂಶದ ಮೇಲೆ ಕೇಂದ್ರೀಕೃತವಾಗಿದೆ. ಬೆಳಗ್ಗೆ 8 ಗಂಟೆಯಿಂದಲೇ ...
Read moreDetailsಬೆಂಗಳೂರು : ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ವಿದೇಶಾಂಗ ವ್ಯವಹಾರಗಳ ಸಚಿವಾಲಯದಲ್ಲಿ (Ministry of External Affairs Recruitment 2026) ಖಾಲಿ ಇರುವ ಎರಡು ಹುದ್ದೆಗಳ ನೇಮಕಾತಿಗಾಗಿ ...
Read moreDetailsವಾಷಿಂಗ್ಟನ್/ಟೆಹ್ರಾನ್ : ಇರಾನ್ ಬಂದರುಗಳ ಮೇಲೆ ಅಮೆರಿಕ ನೌಕಾಸೇನೆ ವಿಧಿಸಿರುವ ಕಠಿಣ ದಿಗ್ಬಂಧನದಿಂದಾಗಿ ಇರಾನ್‌ನ ಆರ್ಥಿಕ ಬೆನ್ನೆಲುಬಾಗಿರುವ ತೈಲ ವಲಯಕ್ಕೆ ಭಾರಿ ಹೊಡೆತ ಬಿದ್ದಿದೆ. ಪೆಂಟಗನ್ ಮೂಲಗಳ ...
Read moreDetailsಬೆಂಗಳೂರು : ಕೇಂದ್ರ ಸರ್ಕಾರಿ ನೌಕರರು ಹಾಗೂ ಪಿಂಚಣಿದಾರರು 8ನೇ ವೇತನ ಆಯೋಗದ ಜಾರಿಗಾಗಿ ಕಾಯುತ್ತಿದ್ದಾರೆ. ವೇತನ ಆಯೋಗವನ್ನು ಕೇಂದ್ರ ಸರ್ಕಾರ ಈಗಾಗಲೇ ರಚಿಸಿದ್ದು, ನೌಕರರು, ಪಿಂಚಣಿದಾರರು, ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.