ಲಾಹೋರ್‌ನ ಗಡಾಫಿ ಸ್ಟೇಡಿಯಂನಲ್ಲಿ ಭಾರತದ ಧ್ವಜ ಹಾರಿಸಿದ ಯುವಕನ ಬಂಧನ!
ಲಾಹೋರ್: ಪಾಕಿಸ್ತಾನದಲ್ಲಿ ನಡೆಯುತ್ತಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಯ ಪಂದ್ಯದ ವೇಳೆ ಅಭಿಮಾನಿಯೊಬ್ಬ ಭಾರತದ ಧ್ವಜವನ್ನು ಬೀಸಿದ್ದು ಆತನನ್ನು ಪೊಲೀಸರು ಬಂಧಿಸಿದ್ದಾರೆ ಎನ್ನಲಾಗಿದೆ. ಫೆಬ್ರವರಿ 22 ರಂದು ...
Read moreDetails