ಕೊನೆಗೂ ಫಲಿಸದ ಪ್ರಾರ್ಥನೆ: ಜುಲೈ 16ರಂದು ಯೆಮೆನ್‌ನಲ್ಲಿ ಭಾರತೀಯ ನರ್ಸ್ ನಿಮಿಷಾ ಪ್ರಿಯಾಗೆ ಗಲ್ಲುಶಿಕ್ಷೆ!
ಯೆಮೆನ್ ನಾಗರಿಕ ತಲಾಲ್ ಅಬ್ದೋ ಮೆಹದಿಯ ಹತ್ಯೆಯ ಆರೋಪ ಹೊತ್ತಿರುವ ಕೇರಳದ ಪಾಲಕ್ಕಾಡ್ ಮೂಲದ ನರ್ಸ್ ನಿಮಿಷಾ ಪ್ರಿಯಾಳನ್ನು ಇದೇ 16ರಂದು ಗಲ್ಲಿಗೇರಿಸಲು ಯೆಮೆನ್ ಸರ್ಕಾರ ನಿರ್ಧರಿಸಿದೆ. ...
Read moreDetails












