ಅಮೆರಿಕದಲ್ಲಿ ತೆಲಂಗಾಣ ಟೆಕ್ಕಿ ಪೊಲೀಸರ ಗುಂಡಿಗೆ ಬಲಿ!
ವಾಷಿಂಗ್ಟನ್: ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ಸಾಫ್ಟ್‌ವೇರ್ ವೃತ್ತಿಪರರಾಗಿದ್ದ ತೆಲಂಗಾಣದ ಮೆಹಬೂಬ್‌ನಗರ ಜಿಲ್ಲೆಯ 29 ವರ್ಷದ ಮೊಹಮ್ಮದ್ ನಿಜಾಮುದ್ದೀನ್ ಎಂಬವರು ಪೊಲೀಸರ ಗುಂಡೇಟಿಗೆ ಬಲಿಯಾಗಿದ್ದಾರೆ. ರೂಮ್‌ಮೇಟ್ ಮೇಲೆ ಚಾಕುವಿನಿಂದ ಹಲ್ಲೆ ...
Read moreDetails