ಸಿಡ್ನಿಯಲ್ಲಿ ಭೀಕರ ಅಪಘಾತ : ಕಾರು ಡಿಕ್ಕಿಯಾಗಿ ಭಾರತೀಯ ಮೂಲದ 8 ತಿಂಗಳ ಗರ್ಭಿಣಿ ದುರ್ಮರಣ
ಸಿಡ್ನಿ: ಆಸ್ಟ್ರೇಲಿಯಾದ ಸಿಡ್ನಿ ನಗರದ ಹೊರವಲಯದಲ್ಲಿರುವ ಹಾರ್ನ್ಸ್‌ಬಿಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ 8 ತಿಂಗಳ ಗರ್ಭಿಣಿಯಾಗಿದ್ದ ಭಾರತೀಯ ಮೂಲದ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ. 33 ವರ್ಷದ ಐಟಿ ...
Read moreDetails












