ಮಹಿಳಾ ಏಷ್ಯಾ ಕಪ್ ಹಾಕಿ: ಜಪಾನ್ ವಿರುದ್ಧ ಭಾರತಕ್ಕೆ 1-1ರ ಡ್ರಾ, ಫೈನಲ್ ಆಸೆ ಜೀವಂತ
ಹ್ಯಾಂಗ್ಝೌ: ಇಲ್ಲಿ ನಡೆಯುತ್ತಿರುವ ಮಹಿಳಾ ಏಷ್ಯಾ ಕಪ್ 2025ರ ಹಾಕಿ ಪಂದ್ಯಾವಳಿಯಲ್ಲಿ, ಭಾರತೀಯ ಮಹಿಳಾ ಹಾಕಿ ತಂಡವು ಪ್ರಬಲ ಜಪಾನ್ ವಿರುದ್ಧ 1-1 ಗೋಲುಗಳಿಂದ ಡ್ರಾ ಸಾಧಿಸಿದೆ. ...
Read moreDetailsಹ್ಯಾಂಗ್ಝೌ: ಇಲ್ಲಿ ನಡೆಯುತ್ತಿರುವ ಮಹಿಳಾ ಏಷ್ಯಾ ಕಪ್ 2025ರ ಹಾಕಿ ಪಂದ್ಯಾವಳಿಯಲ್ಲಿ, ಭಾರತೀಯ ಮಹಿಳಾ ಹಾಕಿ ತಂಡವು ಪ್ರಬಲ ಜಪಾನ್ ವಿರುದ್ಧ 1-1 ಗೋಲುಗಳಿಂದ ಡ್ರಾ ಸಾಧಿಸಿದೆ. ...
Read moreDetailsನವದೆಹಲಿ: ಫೆಬ್ರವರಿ 15ರಿಂದ 25ರ ತನಕ ಭುವನೇಶ್ವರದ ಕಳಿಂಗ ಕ್ರೀಡಾಂಗಣದಲ್ಲಿ ನಡೆಯಲಿರುವ ಎಫ್ಐಎಚ್ ಹಾಕಿ ಪ್ರೊ ಲೀಗ್ 2024-25ರ(Hockey Pro League 2024-25) ಪಂದ್ಯಗಳನ್ನು ಉಚಿತವಾಗಿ ವೀಕ್ಷಿಸಬಹುದು. ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.