2 ತಿಂಗಳ ಹೋರಾಟದ ಬಳಿಕ ಖ್ಯಾತ ಇನ್‌ಫ್ಲುಯೆನ್ಸರ್ ಸಾವು : ಅಪಹರಿಸಿ, ಮರಕ್ಕೆ ಕಟ್ಟಿ ಬೆಂಕಿ ಹಚ್ಚಿದ್ದ ಕಿಡಿಗೇಡಿಗಳು!
ಚಂಡೀಗಢ : ದುಷ್ಕರ್ಮಿಗಳ ಅಟ್ಟಹಾಸಕ್ಕೆ ಸಾಕ್ಷಿಯಾಗಿ ಸುಮಾರು ಎರಡು ತಿಂಗಳ ಕಾಲ ಆಸ್ಪತ್ರೆಯಲ್ಲಿ ಸಾವು-ಬದುಕಿನ ನಡುವೆ ಹೋರಾಡಿದ ಸಾಮಾಜಿಕ ಜಾಲತಾಣಗಳಲ್ಲಿ ಜನಪ್ರಿಯರಾಗಿದ್ದ ಪಂಜಾಬ್ ಮೂಲದ ಇನ್‌ಫ್ಲುಯೆನ್ಸರ್ ಮಂಜೀತ್ ...
Read moreDetails












