ಪಾರ್ವತಿ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರುಪೇರು | ಮುಂಜಾನೆ ದೆಹಲಿಯಿಂದ ಆಗಮಿಸಿ ಪತ್ನಿ ಆರೋಗ್ಯ ವಿಚಾರಿಸಿದ ಸಿಎಂ
ಬೆಂಗಳೂರು: ಶ್ವಾಸಕೋಶದ ಸಮಸ್ಯೆಯಿಂದ ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಸಿದ್ದರಾಮಯ್ಯ ಅವರು ಶೇಷಾದ್ರಿಪುರಂನ ಅಪೋಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇಂದು ಬೆಳಗ್ಗೆ ಸಿಎಂ ಆಸ್ಪತ್ರೆಗೆ ಭೇಟಿ ನೀಡಿ ...
Read moreDetails












