ಧರ್ಮಸ್ಥಳ ಪ್ರಕರಣ| ಮಹೇಶ್ ತಿಮರೋಡಿ, ಗಿರೀಶ್ ಮಟ್ಟಣ್ಣನವರ್ ಸೇರಿ ನಾಲ್ವರಿಗೆ ವಿಚಾರಣಾ ನೋಟಿಸ್ ಜಾರಿ!
ಮಂಗಳೂರು: ಧರ್ಮಸ್ಥಳ ಬುರುಡೆ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಧರ್ಮಸ್ಥಳ ಬುರುಡೆ ಷಡ್ಯಂತ್ರ ಪ್ರಕರಣದಲ್ಲಿ ಎಸ್ಐಟಿ ಮತ್ತೊಂದು ಪ್ರಮುಖ ಹೆಜ್ಜೆ ಇಟ್ಟಿದೆ. ಈ ಪ್ರಕರಣದ ಕುರಿತು ವಿಚಾರಣೆಗಾಗಿ ಮಹೇಶ್ ...
Read moreDetails 
                                 
			 
			












